पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ದುಷ್ಕಾರ್ಯ शब्दाचा अर्थ आणि समानार्थी शब्द आणि प्रतिशब्दांसह उदाहरणे.

ದುಷ್ಕಾರ್ಯ   ನಾಮಪದ

अर्थ : ಯಾವುದೋ ಒಂದು ಅನುಚಿತ ಕೆಲಸದಿಂದ ಯಾರೋ ಒಬ್ಬರಿಗೆ ಹಾನಿ ಮಾಡುವುದು

उदाहरणे : ಕೆಲವೊಮ್ಮೆ ನಮಗೆ ತಿಳಿಯದ ಹಾಗೆ ಅಪರಾಧವನ್ನು ಮಾಡುತ್ತೇವೆ.

समानार्थी : ಅಪರಾದ, ಅವಿವೇಕದ-ಕೆಲಸ, ತಕ್ಸೀರು, ತಪ್ಪಿತ, ದುಷ್ಟೃತ್ಯ, ದೊಡ್ಡ ತಪ್ಪು, ನಿಯಮ-ಭಂಗ, ಪಾತಕ


इतर भाषांमध्ये अनुवाद :

वह अनुचित कार्य जिससे किसी को हानि पहुँचे।

कभी-कभी हम अनजाने में भी अपराध कर बैठते हैं।
अपराध

अर्थ : ಅಪರಾಧಿ ಕೆಲಸಗಳನ್ನು ಮಾಡುವುದು ಅಥವಾ ಸಮಾಜ ಭಾಹಿರ ಕೆಲಸಗಳನ್ನು ಮಾಡುವುದು

उदाहरणे : ಸುರೇಶನು ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ದುಷ್ಕೃತ್ಯ ಎಸಗಿದ್ದಾನೆ.

समानार्थी : ಕೆಟ್ಟ ಕೆಲಸ, ದುಷ್ಕೃತ್ಯ


इतर भाषांमध्ये अनुवाद :

बुरा कर्म या वह कर्म जिसे करना बुरा हो।

तुमको तुम्हारे दुष्कर्म की सज़ा अवश्य मिलेगी।
करतूत, कारसतानी, कुकर्म, कुकृत्य, दुष्कर्म, दुष्कृत्य

Improper or wicked or immoral behavior.

misbehavior, misbehaviour, misdeed

चौपाल