पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ದೂರಮಾಡು शब्दाचा अर्थ आणि समानार्थी शब्द आणि प्रतिशब्दांसह उदाहरणे.

ದೂರಮಾಡು   ಗುಣವಾಚಕ

अर्थ : ಅದರ ಸ್ಥಾನದಿಂದ ದೂರಮಾಡಲಾಗಿದೆ ಅಥವಾ ಸರಿಸಲಾಗಿದೆ

उदाहरणे : ಅವರು ದೂರ ಸರಿಸಿದ ವಸ್ತುಗಳನ್ನು ಮತ್ತೆ ಅದೇ ಸ್ಥಾನಕ್ಕೆ ಇಡುತ್ತಿದ್ದಾರೆ.

समानार्थी : ದೂರ ಸರಿಸಿದ, ದೂರ ಸರಿಸಿದಂತ, ದೂರ ಸರಿಸಿದಂತಹ, ದೂರಮಾಡುವ, ದೂರಮಾಡುವಂತ, ದೂರಮಾಡುವಂತಹ, ದೂರೀಕರಿಸಿದ, ದೂರೀಕರಿಸಿದಂತ, ದೂರೀಕರಿಸಿದಂತಹ, ಸರಿಸು


इतर भाषांमध्ये अनुवाद :

जो अपने स्थान से हटा दिया गया हो।

वह विस्थापित वस्तुओं को फिर से उनके स्थान पर रख रही थी।
अवकृष्ट, अवलुंचित, अवलुञ्चित, धता, विस्थापित, स्थानच्युत, हटाया

ದೂರಮಾಡು   ಕ್ರಿಯಾಪದ

अर्थ : ಯಾರದ್ದಾದರು ಮನಸ್ಸಿನಲ್ಲಿ ವಿರಕ್ತಿಯನ್ನು ಉತ್ಪತ್ತಿ ಮಾಡಿ ಅವರನ್ನು ಅಲ್ಲಿಂದ ಕಳುಹಿಸುವ ಅಥವಾ ಓಡಿಸುವ ಪ್ರವೃತ್ತಿ

उदाहरणे : ಈ ಜನರು ಕೆಸರಗಾರನನ್ನು ಉಳಿಯಲು ಬಿಡುವುದಿಲ್ಲ, ಅವನು ಬರುತ್ತಿದ್ದ ಹಾಗೆಯೇ ಅವನ್ನು ಓಡಿಸುತ್ತಾರೆ.

समानार्थी : ಓಡಿಸು, ಕಳುಹಿಸು, ಹೊರ ಹಾಕು


इतर भाषांमध्ये अनुवाद :

किसी के मन में विरक्ति उत्पन्न करके उसे कहीं से चले जाने या भगाने में प्रवृत्त करना।

ये लोग नये नौकर को टिकने नहीं देते, उसे आते ही चटका देते हैं।
चटका देना, चटकाना

चौपाल