अर्थ : ದೂರ ಮಾಡುವಂತಹ
उदाहरणे :
ಇದು ಕಲೆಯನ್ನು ನಾಶಮಾಡುವಂತ ರಸಾಯನವಾಗಿದೆ.
समानार्थी : ದೂರಮಾಡುವ, ದೂರಮಾಡುವಂತಹ, ನಾಶಮಾಡುವ, ನಾಶಮಾಡುವಂತ, ನಾಶಮಾಡುವಂತಹ, ಹಾನಿಮಾಡುವ, ಹಾನಿಮಾಡುವಂತ, ಹಾನಿಮಾಡುವಂತಹ
इतर भाषांमध्ये अनुवाद :
अर्थ : ಅದರ ಸ್ಥಾನದಿಂದ ದೂರಮಾಡಲಾಗಿದೆ ಅಥವಾ ಸರಿಸಲಾಗಿದೆ
उदाहरणे :
ಅವರು ದೂರ ಸರಿಸಿದ ವಸ್ತುಗಳನ್ನು ಮತ್ತೆ ಅದೇ ಸ್ಥಾನಕ್ಕೆ ಇಡುತ್ತಿದ್ದಾರೆ.
समानार्थी : ದೂರ ಸರಿಸಿದ, ದೂರ ಸರಿಸಿದಂತ, ದೂರ ಸರಿಸಿದಂತಹ, ದೂರಮಾಡು, ದೂರಮಾಡುವ, ದೂರಮಾಡುವಂತಹ, ದೂರೀಕರಿಸಿದ, ದೂರೀಕರಿಸಿದಂತ, ದೂರೀಕರಿಸಿದಂತಹ, ಸರಿಸು
इतर भाषांमध्ये अनुवाद :