अर्थ : ಯಾವುದೇ ವ್ಯವಹಾರ ಕಾರ್ಯ ನಡತೆಯಲ್ಲಾದ ಲೋಪದೋಷಗಳನ್ನು ಸರಿಪಡಿಸಲು ಅದಕ್ಕೆ ಸಂಬಂಧಪಟ್ಟವರ ಗಮನಕ್ಕೆ ತರುವುದು
उदाहरणे :
ನನ್ನ ಮೇಲೆ ದೂರು ನೀಡಲಾಗಿದೆ.
समानार्थी : ನಿಂದೆ
इतर भाषांमध्ये अनुवाद :
किसी के व्यवहार,कार्य आदि से दुखी होकर उससे या उसके किसी संबंधित से उत्पन्न दुख कहने की क्रिया।
उसकी झूठी शिकायत से मुझे डाँट खानी पड़ी।An expression of grievance or resentment.
complaintअर्थ : ಆ ಮಾತು, ಶಬ್ದ, ತತ್ವ, ಮುಂತಾದವುಗಳು ವ್ಯಾಪಕವಾದ ಅಥವಾ ಸಾಮಾನ್ಯ ನಿಯಮ ಮುಂತಾದುಗಳ ವಿರುದ್ಧ ಇರುವುದು
उदाहरणे :
ಈ ನಿಯಮಕ್ಕೆ ಕೆಲವು ಅಪವಾದವಿದೆ.
समानार्थी : ಅಪವಾದ, ಕೆಟ್ಟ ಹೆಸರು
इतर भाषांमध्ये अनुवाद :
An instance that does not conform to a rule or generalization.
All her children were brilliant; the only exception was her last child.