अर्थ : ರೂಪಕ, ನಾಟಕ ಮೊದಲಾದವುಗಳ ಪ್ರಸ್ತುತೀಕರಣ
उदाहरणे :
ಇಂದು ದೊಡ್ಡ-ದೊಡ್ಡ ವ್ಯವಸಾಯಿಕ ಕಂಪನಿಗಳು ತಮ್ಮ ಉತ್ಪಾದನೆಗಳ ಪ್ರಚಾರಕ್ಕಾಗಿ ಅಗ್ರಭಾಗಗಳ ನಾಟಗಳನ್ನು ಕೂಡ ಪ್ರಯೋಗ ಮಾಡುತ್ತಿದ್ದಾರೆ.
इतर भाषांमध्ये अनुवाद :
प्राचीन भारतीय राजनीति में साम, दाम, दंड और भेद की नीति का किया जानेवाला उपयोग या व्यवहार।
सत्ता पर बने रहने के लिए प्रयोग आवश्यक समझा जाता है।अर्थ : ಆ ಕಾರ್ಯ, ವ್ಯಕ್ತಿಯ ಆದರ್ಶ ರೂಪ ಮತ್ತು ಅವನನ್ನು ಅನುಕರಣೆ ಮಾಡುವ ನೀತಿಗೆ ಸಂಬಂಧಿಸಿದ್ದು
उदाहरणे :
ಭಗವಂತ ರಾಮನ ಕಾರ್ಯಗಳು ಆಧುನಿಕ ಯುಗಕ್ಕೆ ಒಂದು ಉದಾರಣೆ.
समानार्थी : ಉದಾಹರಣೆ, ಉಪಮೆ, ಗಾದೆಯ ಮಾತು, ನಾಣ್ನುಡಿ, ಮಾದರಿ
इतर भाषांमध्ये अनुवाद :
अर्थ : ಯಾವುದಾದರೂ ವಿಷಯವನ್ನು ಸ್ಪಷ್ಟವಾಗಿ ಹೇಳಲು ಅಂಥಹುದೇ ಇನ್ನೊಂದು ಗೊತ್ತಿರುವ ವಿಷಯದ ಉಲ್ಲೇಖ ಮಾಡುವುದು
उदाहरणे :
ಉದಾಹರಣೆಯನ್ನು ಕೊಟ್ಟು ಹೇಳಿದ ವಿಷಯಗಳು ಸುಲಭವಾಗಿ ಅರ್ಥವಾಗುತ್ತದೆ.
इतर भाषांमध्ये अनुवाद :