पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ದೇಶೀಯ शब्दाचा अर्थ आणि समानार्थी शब्द आणि प्रतिशब्दांसह उदाहरणे.

ದೇಶೀಯ   ನಾಮಪದ

अर्थ : ಯಾವುದೇ ರಾಜನ ಅಧೀನರಾಗಿರುವ ಸಾಮಾನ್ಯ ಜನವರ್ಗ ಅಥವಾ ರಾಜ್ಯ ಅಥವಾ ರಾಷ್ಟ್ರವೊಂದರ ಅವಿಭಾಜ್ಯ ಅಂಗವಾಗಿರುವ ಸಾಮನ್ಯ ಜನ ಸಮುದಾಯ

उदाहरणे : ರಾಜ ಹರ್ಷವರ್ಧನನ ಕಾಲದಲ್ಲಿ ಪ್ರಜೆಗಳು ಸುಖವಾಗಿದ್ದರು.

समानार्थी : ನಾಗರೀಕ, ಪ್ರಜೆ, ಸ್ವದೇಶೀಯ


इतर भाषांमध्ये अनुवाद :

किसी राजा के अधीन या उसके राज्य में रहने वाले लोग।

राजा हर्षवर्धन के राज्य काल में प्रजा सुखी थी।
जन, जनता, परजा, प्रजा, राष्ट्रभृत्, रिआया, रियाया, रैयत, संतति, सन्तति

A person who owes allegiance to that nation.

A monarch has a duty to his subjects.
national, subject

ದೇಶೀಯ   ಗುಣವಾಚಕ

अर्थ : ಒಂದು ಪ್ರದೇಶಕ್ಕೆ ಸಂಬಂದಿಸಿ, ವಿಶಿಷ್ಟವಾದದ್ದು

उदाहरणे : ಸ್ಪೇನ್ ದೇಶದವರು ಅಮೆರಿಕಕ್ಕೆ ಧಾಳಿಯಿಟ್ಟು ಅಲ್ಲಿನ ಜನರ ದೇಶೀಯ ಸಂಸ್ಕೃತಿಯನ್ನು ನಾಶಪಡಿಸಿದರು.

समानार्थी : ಮೂಲ, ಸ್ಥಾನಿಕ


इतर भाषांमध्ये अनुवाद :

जो वहीं उत्पन्न या पैदा हुआ हो जहाँ पाया जाता हो।

शुतुरमुर्ग आस्ट्रेलिया का स्थानिक पक्षी है।
देशज, मूल, स्थानिक

अर्थ : ತಮ್ಮದೇ ದೇಶದಲ್ಲಿ ಅಲ್ಲಿಯದೇ ವಸ್ತುಗಳನ್ನು ಬಳಸಿ ಮಾಡಿದ ಅಥವಾ ಅಲ್ಲಿಯದೇ ನೆಲಕ್ಕೆ ಸೇರಿದಂತಹುದು

उदाहरणे : ದೇಶೀಯ ವಸ್ತುಗಳ ಬಳಕೆ ಹೆಚ್ಚಾದಂತೆ ದೇಶವು ಆರ್ಥಿಕವಾಗಿ ಬಲಗೊಳ್ಳುತ್ತದೆ.

समानार्थी : ದೇಶೀಯವಾದ, ದೇಶೀಯವಾದಂತ, ದೇಶೀಯವಾದಂತಹ, ದೇಸಿ, ದೇಸಿಯಾದ, ದೇಸಿಯಾದಂತ, ದೇಸಿಯಾದಂತಹ, ಸ್ವದೇಶೀಯ, ಸ್ವದೇಶೀಯವಾದ, ಸ್ವದೇಶೀಯವಾದಂತ, ಸ್ವದೇಶೀಯವಾದಂತಹ


इतर भाषांमध्ये अनुवाद :

जो अपने देश में उत्पन्न या बना हुआ हो।

स्वदेशी वस्तुओं का प्रयोग करना चाहिए।
घरेलू, देशज, देशी, देशीय, देसी, स्वदेशी, स्वदेशीय

Produced in a particular country.

Domestic wine.
Domestic oil.
domestic

चौपाल