पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ದೊರೆ शब्दाचा अर्थ आणि समानार्थी शब्द आणि प्रतिशब्दांसह उदाहरणे.

ದೊರೆ   ನಾಮಪದ

अर्थ : ಹಿಂದೂ ಗಳ ದೊಡ್ಡ ರಾಜ

उदाहरणे : ಒಬ್ಬ ಮಹಾರಾಜನ ಅಧೀನದಲ್ಲಿ ಅನೇಕ ಜನ ರಾಜರು ಇರುತ್ತಾರೆ.

समानार्थी : ಅಧಿಪತಿ, ಅಧಿರಾಜ, ಅರಸ, ಚಕ್ರದರ, ಚಕ್ರವರ್ತಿ, ಚಕ್ರಿ, ಚಕ್ರೇಶ, ಚಾಮರಾಧೀಶ, ಛತ್ರಪತಿ, ಜೀನ, ಜೀಯ, ಧರಣಿಪತಿ, ಪಾಳೆಗಾರ, ಪ್ರಜಾಪತಿ, ಪ್ರಭು, ಮಹರಾಜ, ಮಹಾರಾಜ, ರಾಜ, ರಾಜಾಧಿರಾಜ, ಸಾಮ್ರಾಟ, ಸಾರ್ವಭೌಮ


इतर भाषांमध्ये अनुवाद :

बड़ा हिन्दू राजा।

एक महाराजा के अधीन कई राजा हो सकते हैं।
अधिराज, अधीश्वर, महाराज, महाराजा, राजेश, राजेश्वर

A great raja. A Hindu prince or king in India ranking above a raja.

maharaja, maharajah

अर्थ : ಕುಂಭ ಮುಂತಾದ ಪರ್ವಗಳಲ್ಲಿ ಸಾಧು-ಮಹಾತ್ಮರ ಮೆರೆವಣಿಗೆ ನಡೆಯುವುದು

उदाहरणे : ರಾಜನ ಹಿಂದೆ ಸಾವಿರಾರು ಜನರು ಹೋಗುತ್ತಿದ್ದರು.

समानार्थी : ಅರಸು, ಒಡೆಯ, ಕ್ಷತ್ರಿಯ, ಪ್ರಭು, ಮುಖಂಡ, ರಾಜ


इतर भाषांमध्ये अनुवाद :

कुम्भ आदि पर्वों पर साधु-महात्माओं की निकलनेवाली सवारी।

शाही के पीछे हज़ारों लोग चल रहे हैं।
शाही

अर्थ : ಸರ್ದಾರನ ಒಂದು ಬಗೆಯ ಅಧಿಕಾರ ಅಥವಾ ಪದವಿ

उदाहरणे : ವಿಶ್ವನಾಥ ಶಿವಾಜಿ ಅವರ ಹತ್ತು ಹಳ್ಳಿಗಳಿಗೆ ಸರದಾರನಾಗಿದ್ದರು.

समानार्थी : ನಾಯಕ, ರಾಜ, ಸರದಾರ


इतर भाषांमध्ये अनुवाद :

सरदार का अधिकार या पद।

विश्वनाथ शिवाजी के पास दस गाँव की सरदारी थी।
सरदारपन करते-करते उसकी जिंदगी गुजर गई।
सरदारपन, सरदारी

अर्थ : ಅವನು ತುಂಬಾ ದೊಡ್ಡ ರಾಜ ಅವನ ಅಧೀನದಲ್ಲಿ ಅನೇಕ ರಾಜರುಗಳು ಮತ್ತು ರಾಜ್ಯಗಳು ಇದ್ದವು

उदाहरणे : ಅಕ್ಬರ್ ಒಬ್ಬ ದಯಾಳು ಸಾಮ್ರಾಟನಾಗಿದ್ದ.

समानार्थी : ಅಧಿನಾಯಕ, ಅಧಿಪ, ಅಧಿಪತಿ, ಅಧಿಪಾ, ಅಧಿರಾಜ, ಅಧೀಶ, ಅಧೀಶ್ವರ, ಅರ, ಅರಸ, ಅರಸು, ಅವನಿಪತಿ, ಅವನೀಶ, ಆಳುವವ, ಏಕಚ್ಛತ್ರಿ, ಒಡೆಯ, ಚಕ್ರಧರ, ಚಕ್ರವರ್ತಿ, ಚಕ್ರಿ, ಚಕ್ರೇಶ, ಚಕ್ರೇಶ್ವರ, ಚಾಮರಾಧೀಶ, ಛತ್ರಪತಿ, ಜನನಾಥ, ಜನಪತಿ, ಜನಾಧಿಪತಿ, ಜೀಯ, ಜೀವಿತೇಶ, ಪಾಳೆಗಾರ, ಪೀಠಾಧಿಕಾರಿ, ಪ್ರಜಾನಾಥ, ಪ್ರಜಾಪತಿ, ಪ್ರಜೇಶ್ವರ, ಬಹದೂರ್, ಭೂಪ, ಭೂಪತಿ, ಭೂಪಾಲ, ಭೂಮಿಧರ, ಭೂಮೀಶ್ವರ, ಭೂಲೋಲ, ಭೂವಲ್ಲಭ, ಮಹಾರಾಜ, ಮಹಾರಾಜಾಧಿರಾಜ, ಮಹೀಂದ್ರ, ಮಹೇಂದ್ರ, ರಾಜ, ರಾಜರಾಜ, ರಾಟ, ರಾಣ, ರಾಣಾ, ರಾಯ, ರೂಢಿಪತಿ, ರೂಢೀಶ್ವರ, ವಲ್ಲಭ, ಸರಿತಾಣ, ಸಾಮ್ರಾಟ, ಸಾಮ್ರಾಟ್, ಸಾರ್ವಭೌಮ, ಸ್ಕಂದ, ಸ್ವಾಮಿ


इतर भाषांमध्ये अनुवाद :

वह बहुत बड़ा राजा जिसके अधीन अनेक राजा या राज्य हों।

अकबर एक दयालु सम्राट था।
इरेश, ताजदार, शहंशाह, शहनशाह, शाहंशाह, सम्राट

The male ruler of an empire.

emperor

अर्थ : ಸ್ತ್ರೀಯರ ದೃಷ್ಟಿಯಿಂದ ಅವನು ವಿವಾಹಿತ ಪುರುಷ

उदाहरणे : ಶೀಲಾಳ ಗಂಡ ಬೇಸಾಯ ಮಾಡಿಕೊಂಡು ಪರಿವಾರದವರ ಪಾಲನೆ-ಪೋಷಣೆಯನ್ನು ಮಾಡುತ್ತಾರೆ.

समानार्थी : ಒಡಯ, ಗಂಡ, ಜೀವನಸಂಗಾತಿ, ಜೊತೆಗಾರ, ಪತಿ, ಪುರುಷ, ಮನೆಯವರು, ಸಂಗಡಿಗ, ಸಂಗಾತಿ


इतर भाषांमध्ये अनुवाद :

A married man. A woman's partner in marriage.

hubby, husband, married man

अर्थ : ಯಾವುದಾದರು ವಿಶೇಷ ವರ್ಗ, ದಳ, ಕ್ಷೇತ್ರ ಮೊದಲಾದವುಗಳ ಸರ್ವಶ್ರೇಷ್ಠತೆ

उदाहरणे : ಹುಲಿಯು ಕಾಡಿನ ರಾಜ.

समानार्थी : ಅರಸ, ಅರಸು, ಒಡೆಯ, ರಾಜ


इतर भाषांमध्ये अनुवाद :

वह जो किसी विशेष वर्ग, दल, क्षेत्र आदि में सर्वश्रेष्ठ हो।

शेर जंगल का राजा होता है।
राजा

Preeminence in a particular category or group or field.

The lion is the king of beasts.
king

अर्थ : ಯಾವುದೇ ದೇಶದ ಪ್ರಧಾನ ಶಾಸಕ ಮತ್ತು ಸ್ವಾಮಿ

उदाहरणे : ತ್ರೇತಾಯುಗದಲ್ಲಿ ಶ್ರೀ ರಾಮ ಅಯೋಧ್ಯ ನಗರದ ರಾಜನಾಗಿದ್ದ.

समानार्थी : ಅಧಿಪತಿ, ಅಧೀಶ್ವರ, ಅರಸ, ಅವಿನಾಶ, ಆಳುವವ, ಈಶ, ಏಕಚಕ್ರಾದಿಪತಿ, ಖಲೀಫ, ಚಕ್ರವರ್ತಿ, ಚಕ್ರೇಶ್ವರ, ಧರಣಿಪತಿ, ಧರಣಿಪಾಲಕ, ಧುಂಧರ, ಪಾಳೆಗಾರ, ಪ್ರಜಾಪತಿ, ಪ್ರಜಾಪಾಲಕ, ಪ್ರಭು, ಭೂಪಾಕ, ಮಹಾರಾಜ, ಮಹೀಂದ್ರ, ರಾಜ, ರಾಜ್ಯಪಾಲಕ, ಸಾಮ್ರಾಟ, ಸಾರ್ವಭೌಮ, ಸುಲ್ತಾನ


इतर भाषांमध्ये अनुवाद :

A male sovereign. Ruler of a kingdom.

King is responsible for the welfare of the subject.
king, male monarch, raja, rajah, rex

अर्थ : ಆ ರಾಜನ ರಾಜಧಾನಿ ತುಂಬಾ ದೂರದ ವರೆಗು ಹರಡಿರುವುದು

उदाहरणे : ದಶರಥ ಒಬ್ಬ ಚಕ್ರವರ್ತಿಯಾಗಿದ್ದ

समानार्थी : ಅರಸ, ಅರಸು, ಚಕ್ರವರ್ತಿ, ಮಹರಾಜ, ರಾಜ, ರಾಜನ್


इतर भाषांमध्ये अनुवाद :

वह राजा जिसका राज्य बहुत दूर-दूर तक फैला हो।

दशरथ एक चक्रवर्ती राजा थे।
आसमुद्रान्त, चक्रवर्ती राजा, महाराज, महाराजा

A great raja. A Hindu prince or king in India ranking above a raja.

maharaja, maharajah

ದೊರೆ   ಕ್ರಿಯಾಪದ

अर्थ : ಹೇಗಾದರೂ ತನ್ನ ಅಧಿಕಾರಕ್ಕೆ ಬರುವ ರೀತಿಯಲ್ಲಿ ಮಾಡುವ ಕ್ರಿಯೆ

उदाहरणे : ನನಗೆ ರಾಮನಿಂದ ನೂರು ರೂಪಾಯಿ ಸಿಕ್ಕಿತುರಾಮನು ನನಗೆ ನೂರು ರೂಗಳನ್ನು ಕೊಟ್ಟನುನಮಗೆ ಇಂತಹ ಬಟ್ಟೆ ಎಲ್ಲಿ ತಾನೆ ಸಿಕ್ಕುವುದು.

समानार्थी : ಕೊಡು, ದೊರಕು, ಪಡೆ, ಸಿಕ್ಕು, ಸಿಗು


इतर भाषांमध्ये अनुवाद :

किसी प्रकार अपने अधिकार में या हाथ में आना।

मुझे राम से सौ रुपए प्राप्त हुए।
राम के पास से सौ रुपए मेरे पास आए।
भला हमें ऐसे कपड़े कहाँ जुड़ेंगे।
आना, उपलब्ध होना, जुड़ना, नसीब होना, प्राप्त होना, मयस्सर होना, मिलना, हाथ आना, हाथ लगना, हासिल होना

Come into the possession of something concrete or abstract.

She got a lot of paintings from her uncle.
They acquired a new pet.
Get your results the next day.
Get permission to take a few days off from work.
acquire, get

अर्थ : ಕೆಳಗೆ ಬಿದ್ದಿರುವ ವಸ್ತುಗಳನ್ನು ತೆಗೆಯುವ ಕ್ರಿಯೆ

उदाहरणे : ಇಂದು ಶಾಲೆಯ ಪ್ರಾಂಗಣದಲ್ಲಿ ನನಗೆ ಗಡಿಯಾರ ಸಿಕ್ಕಿತು.

समानार्थी : ಸಿಗು


इतर भाषांमध्ये अनुवाद :

पड़ी हुई वस्तु उठाना।

आज महाविद्यालय के प्रांगण में मैंने यह घड़ी पायी।
पाना, मिलना

अर्थ : ಯಾವುದೋ ಒಂದು ಸಿಕ್ಕುವ ಪ್ರಕ್ರಿಯೆ

उदाहरणे : ಈ ಕೆಲಸ ಮಾಡಿ ನನಗೆ ಅತ್ಯಂತ ಆನಂದ ಉಂಟಾಯಿತು.

समानार्थी : ಉಂಟಾಗು, ಪ್ರಾಪ್ತವಾಗು


इतर भाषांमध्ये अनुवाद :

* मिल जाना।

यह काम करके मैंने अत्यधिक प्रसन्नता पाई।
पाना, प्राप्त करना, मिलना

Obtain.

Derive pleasure from one's garden.
derive, gain

अर्थ : ಉಪಲಬ್ದವಿರುವ

उदाहरणे : ಈ ಔಷಧಿ ಸಸ್ಯವು ಕೇವಲ ಹಿಮಾಲಯದ ತಪ್ಪಲ್ಲಿ ಮಾತ್ರ ದೊರೆಯುವುದು

समानार्थी : ದೊರಕು, ಸಿಗು


इतर भाषांमध्ये अनुवाद :

उपलब्ध होना।

यह जड़ी केवल हिमालय पर ही मिलती है।
पाया जाना, मिलना

To be found to exist.

Sexism occurs in many workplaces.
Precious stones occur in a large area in Brazil.
occur

अर्थ : ಯಾವುದೇ ಸ್ಪರ್ಧೆ, ಪರೀಕ್ಷೆ ಮುಂತಾದವುಗಳಲ್ಲಿ ಹೆಚ್ಚು ಅಂಕ, ಸ್ಥಾನ ಇತ್ಯಾದಿ ಪಡೆಯುವ ಪ್ರಕ್ರಿಯೆ

उदाहरणे : ಈ ಆಟದಲ್ಲಿ ನನಗೆ ಮೊದಲ ಸ್ಥಾನ ದೊರೆಯಿತು.

समानार्थी : ಪ್ರಾಪ್ತಿಯಾಗು, ಸಿಕ್ಕು


इतर भाषांमध्ये अनुवाद :

किसी प्रतियोगिता, परीक्षा आदि में कोई मूल्यांकन, स्थान आदि प्राप्त होना।

इस खेल में मुझे पहला स्थान मिला।
पाना, प्राप्त होना, मिलना, हासिल होना

चौपाल