पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಧರಿಸು शब्दाचा अर्थ आणि समानार्थी शब्द आणि प्रतिशब्दांसह उदाहरणे.

ಧರಿಸು   ಕ್ರಿಯಾಪದ

अर्थ : ವಸ್ತ್ರ, ಒಡವೆ ಮೊದಲಾದವುಗಳನ್ನು ಶರೀರದ ಮೇಲೆ ಧರಿಸಿಕೊಳ್ಳುವುದು

उदाहरणे : ಅವನು ಹೊಸ ವಸ್ತ್ರವನ್ನು ಧರಿಸಿದನು.

समानार्थी : ತೊಡು, ಧಾರಣೆ ಮಾಡು


इतर भाषांमध्ये अनुवाद :

वस्त्र, आभूषण आदि शरीर पर धारण करना।

उसने नहा-धोकर अच्छे कपड़े पहने।
अवधारना, डालना, धारण करना, पहनना

Be dressed in.

She was wearing yellow that day.
have on, wear

अर्थ : ದೋತಿ, ಸೀರೆ ಮೊದಲಾದವುಗಳ ರೀತಿಯ ಅಂದರೆ ಹೊಲಿಯದೇ ಇರುವಂತಹ ವಸ್ತ್ರಗಳನ್ನು ಸೊಂಟಕ್ಕೆ ಕಟ್ಟಿ ವಿಶಿಷ್ಟ ರೀತಿಯಲ್ಲಿ ಧರಿಸಿಕೊಳ್ಳುವ ಪ್ರಕ್ರಿಯೆ

उदाहरणे : ತನ್ನ ತಂಗಿ ತುಂಬಾ ಚೆನ್ನಾಗಿ ಸೀರೆಯನ್ನು ಉಟ್ಟಿಕೊಳ್ಳುತ್ತಾಳೆ.

समानार्थी : ಉಡು, ತೊಟ್ಟಿಕೊಳ್ಳು


इतर भाषांमध्ये अनुवाद :

+ तौलिया, धोती, साड़ी आदि जैसे बिना सिए हुए वस्त्र को किसी की कमर के चारों ओर विशिष्ट पद्धति से लपेटना।

मेरी बहन बहुत अच्छे से साड़ी पहनाती है।
पहनाना

अर्थ : ಕನ್ನಡಕ ಧರಿಸುವ ಪ್ರಕ್ರಿಯೆ

उदाहरणे : ಇತ್ತೀಚಿಗೆ ಸಣ್ಣ ಮಕ್ಕಳು ಕೂಡ ಕನ್ನಡಕವನ್ನು ಹಾಕಿಕೊಳ್ಳುತ್ತಾರೆ.

समानार्थी : ಹಾಕು


इतर भाषांमध्ये अनुवाद :

चश्मा आदि धारण करना।

आजकल छोटे-छोटे बच्चे चश्मा लगाते हैं।
धारण करना, लगाना

Be dressed in.

She was wearing yellow that day.
have on, wear

चौपाल