पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಧೀರತನ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಧೀರತನ   ನಾಮಪದ

अर्थ : ಸಂಕಟ ಅಥವಾ ಕಠಿಣತೆ ಮೊದಲಾದ ಸಮಯದಲ್ಲಿ ಮನಸ್ಸಿನ ಸ್ಥಿರತೆ

उदाहरणे : ಧೈರ್ಯದಿಂದ ಕಠಿಣವಾದ ಸಮಸ್ಯೆಗಳನ್ನು ಎದುರಿಸಬಹುದು.

समानार्थी : ಕೆಚ್ಚು, ದಿಟ್ಟತನ, ಧೀರ, ಧೃತಿ, ಧೈರ್ಯ


इतर भाषांमध्ये अनुवाद :

संकट या कठिनाई आदि के समय मन की स्थिरता।

धैर्य रखकर ही कठिनाई का सामना किया जा सकता है।
धीर, धीरज, धृति, धैर्य, रसूख, रसूख़, रुसूख, रुसूख़, सब्र

Good-natured tolerance of delay or incompetence.

forbearance, longanimity, patience

ಧೀರತನ   ಗುಣವಾಚಕ

अर्थ : ಧೈರ್ಯವಾಗಿ ಇರುವ

उदाहरणे : ಧೈರ್ಯಶಾಲಿ ವ್ಯಕ್ತಿವು ತಾಳ್ಮೆಯಿಂದ ಕಷ್ಟಗಳನ್ನು ಜೈಸಿ ವಿಜಯ ಪಾಪ್ತಿ ಮಾಡಿಕೊಳ್ಳುವನು.

समानार्थी : ಎದೆಗಾರಿಕೆಯ, ಎದೆಗಾರಿಕೆಯಂತ, ಎದೆಗಾರಿಕೆಯಂತಹ, ಕೆಚ್ಚಿರುವ, ಕೆಚ್ಚಿರುವಂತ, ಕೆಚ್ಚಿರುವಂತಹ, ತಾಳ್ಮೆ, ತಾಳ್ಮೆಯ, ತಾಳ್ಮೆಯಂತ, ತಾಳ್ಮೆಯಂತಹ, ದಿಟ್ಟತನದ, ದಿಟ್ಟತನದಂತ, ದಿಟ್ಟತನದಂತಹ, ದೃಢತೆಯ, ದೃಢತೆಯಂತ, ದೃಢತೆಯಂತಹ, ಧೀರತನದ, ಧೀರತನದಂತ, ಧೀರತನದಂತಹ, ಧೈರ್ಯಶಾಲಿ, ಧೈರ್ಯಶಾಲಿಯಾದ, ಧೈರ್ಯಶಾಲಿಯಾದಂತ, ಧೈರ್ಯಶಾಲಿಯಾದಂತಹ, ನಿಶ್ಚಲತೆಯ, ನಿಶ್ಚಲತೆಯಂತ, ನಿಶ್ಚಲತೆಯಂತಹ, ಸಹನಶೀಲ, ಸಹನಶೀಲವಾದ, ಸಹನಶೀಲವಾದಂತ, ಸಹನಶೀಲವಾದಂತಹ


इतर भाषांमध्ये अनुवाद :

धैर्य रखने वाला।

धैर्यवान व्यक्ति धीरज से कठिनाइयों पर विजय प्राप्त कर लेते हैं।
अव्याहत, कूल, धीर, धीरज वाला, धैर्यवान, धैर्यवान्, धैर्यशील, निमता, शांत, शान्त

Enduring trying circumstances with even temper or characterized by such endurance.

A patient smile.
Was patient with the children.
An exact and patient scientist.
Please be patient.
patient

चौपाल