पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ನಂಬು शब्दाचा अर्थ आणि समानार्थी शब्द आणि प्रतिशब्दांसह उदाहरणे.

ನಂಬು   ಕ್ರಿಯಾಪದ

अर्थ : ಮನಸ್ಸಿನಲ್ಲಿ ಯಾವುದೋ ಒಂದು ಪ್ರಕಾರದ ಆಸೆ ಅಥವಾ ವಿಚಾರ ಸ್ಥಿರವಾಗಿ ಇರಿಸಿಕೊ ಅಥವಾ ಮನಸ್ಸಿನಲ್ಲೆ ಅರಿತುಕೊಳ್ಳುವುದು

उदाहरणे : ಈ ಮಗು ಓದಿ ದೊಡ್ಡವನಾಗಿ ವಿಜ್ಞಾನಿ ಆಗುವನೆಂದು ನಾವೆಲ್ಲಾ ನಂಬುತ್ತೇವೆ.


इतर भाषांमध्ये अनुवाद :

मन में किसी प्रकार की धारणा या विचार स्थिर करना या मन में समझ लेना।

यह बच्चा बड़ा होकर वैज्ञानिक बनेगा, ऐसा हम सब मानते हैं।
मानना

अर्थ : ಯಾರ ಜೊತೆ ಪ್ರೇಮ ಅಥವಾ ಸ್ನೇಹವನ್ನು ಇಟ್ಟುಕೊಳ್ಳುವ ಪ್ರಕ್ರಿಯೆ

उदाहरणे : ಅಮ್ಮ ದೊಡ್ಡ ಅಣ್ಣನನ್ನು ತುಂಬಾ ನಂಬುತ್ತಾರೆ.

समानार्थी : ಆದರಿಸು, ಒಪ್ಪು, ಗೌರವಿಸು, ಮರ್ಯಾದಿಸು


इतर भाषांमध्ये अनुवाद :

किसी के साथ प्रेम या स्नेह करना या लगाव रखना।

माँ बड़े भैया को सबसे ज्यादा मानती हैं।
मानना

Look at attentively.

consider, regard

अर्थ : ಆಶಯ ಅಥವಾ ಅಪೇಕ್ಷಿಸುವ ಕ್ರಿಯೆ

उदाहरणे : ನನ್ನ ಮೊದಲ ಪತ್ರ ನಿಮ್ಮ ಕೈ ಸೇರಿದೆ ಎಂದು ನಾನು ಆಶಿಸುತ್ತೇನೆ.

समानार्थी : ಅಪೇಕ್ಷಿಸು, ಆಪೇಕ್ಷೆ ಇಡು, ಆಶಿಸು


इतर भाषांमध्ये अनुवाद :

*आशा या अपेक्षा करना।

मैं आशा करता हूँ कि मेरा पहला पत्र आपको मिल गया होगा।
अपेक्षा करना, अपेक्षा रखना, आशा करना, उम्मीद करना

Make or express a wish.

I wish that Christmas were over.
wish

अर्थ : ಯಾರೋ ಒಬ್ಬರ ಮೇಲೆ ಗೌರವದ ಭಾವನೆ ಹೊಂದಿರುವ ಪ್ರಕ್ರಿಯೆ

उदाहरणे : ನಾನು ಅವರನ್ನು ತುಂಬಾ ನಂಬುತ್ತೇನೆ.

समानार्थी : ನೆಚ್ಚು


इतर भाषांमध्ये अनुवाद :

किसी के प्रति आदर का भाव रखना।

मैं उनको बहुत मानती हूँ।
मानना

अर्थ : ಮಹತ್ವವಾದುದು ಎಂದು ತಿಳಿಯುವುದು

उदाहरणे : ಗೃಹ ವಿಜ್ಞಾನದ ಬಗ್ಗೆ ನಿನಗೆ ಸಾಕಷ್ಟು ತಿಳಿದಿದೆ ಎಂದು ನಾವೀಗ ಒಪ್ಪಲೇಬೇಕು.

समानार्थी : ಒಪ್ಪು


इतर भाषांमध्ये अनुवाद :

महत्व समझना।

अब तो मानना पड़ेगा कि तुम गृह-विज्ञान की जानकार हो।
मानना

Accept (someone) to be what is claimed or accept his power and authority.

The Crown Prince was acknowledged as the true heir to the throne.
We do not recognize your gods.
acknowledge, know, recognise, recognize

अर्थ : ಯಾರಾದರೂ ಹೇಳಿದ ಮಾತುಗಳನ್ನು ನಿಜ ಎಂದು ನಂಬುವುದು

उदाहरणे : ಮೋಹನನು ಮೋನಾಳ ಸುಳ್ಳು ಮಾತುಗಳನ್ನು ನಂಬಿದನು.

समानार्थी : ನೆಚ್ಚು, ವಿಶ್ವಾಸ ಇಡು, ವಿಶ್ವಾಸವಿಡು


इतर भाषांमध्ये अनुवाद :

किसी की कही हुई बात ठीक मानना।

मोहित ने मोना की झूठी बातों पर विश्वास किया।
ठीक मान लेना, पतिआना, पतियाना, पतीजना, भरोसा करना, यकीन करना, विश्वास करना

अर्थ : ಧಾರ್ಮಿಕ ದೃಷ್ಟಿಯಿಂದ ಯಾವುದಾದರು ಮಾತಿನ ಮೇಲೆ ಶ್ರದ್ಧೆ ಅಥವಾ ವಿಶ್ವಾಸವನ್ನು ಇಡುವ ಪ್ರಕ್ರಿಯೆ

उदाहरणे : ನಾನು ನಿರಾಕಾರನಾದ ಈಶ್ವರನನ್ನು ನಂಬುತ್ತೇನೆ.

समानार्थी : ಆದರಿಸು, ಗೌರವಿಸು, ಮರ್ಯಾದಿಸು, ಮರ್ಯಾದೆ ಕೊಡು, ಮರ್ಯಾದೆ-ಕೊಡು


इतर भाषांमध्ये अनुवाद :

धार्मिक दृष्टि से किसी बात पर श्रद्धा या विश्वास करना।

मैं निराकार ईश्वर को मानता हूँ।
मानना

अर्थ : ಪರೀಕ್ಷೆ ಅಥವಾ ಪ್ರಮಾಣ ಮಾಡಿ ಹೇಳಿದನ್ನು ಒಪ್ಪಿಕೊಳ್ಳುವ ಪ್ರಕ್ರಿಯೆ

उदाहरणे : ನ್ಯಾಯಾಲಯವು ತಮ್ಮ ಸುಳ್ಳು ಹೇಳಿಕೆಗಳನ್ನು ನಂಬುವುದಿಲ್ಲ.

समानार्थी : ಒಪ್ಪು


इतर भाषांमध्ये अनुवाद :

* परीक्षण या प्रमाण के लिए स्वीकार करना।

न्यायालय आपके झूठे तर्कों को नहीं स्वीकारेगा।
स्वीकार करना, स्वीकारना

Consider or hold as true.

I cannot accept the dogma of this church.
Accept an argument.
accept

अर्थ : ಯಾವುದೋ ಒಂದರ ಬಗೆಗೆ ಕಲ್ಪಿಸಿಕೊಳ್ಳುವ ಪ್ರಕ್ರಿಯೆ

उदाहरणे : ಪ್ರಾಚೀನ ಕಾಲದಿಂದ ಬಂದ ಪದ್ಧತಿಯನ್ನು ಇಗಲೂ ಹಲವಾರು ಜನರು ನಂಬುತ್ತಾರೆ.

समानार्थी : ಒಪ್ಪು


इतर भाषांमध्ये अनुवाद :

कल्पना करना।

हमने सवाल हल करने के लिए क और ख को अनभिज्ञ अंकों के स्थान पर माना है।
अवरेवना, कयास लगाना, कल्पना करना, फर्ज करना, फर्ज़ करना, मान लेना, मानना

Form a mental image of something that is not present or that is not the case.

Can you conceive of him as the president?.
conceive of, envisage, ideate, imagine

चौपाल