अर्थ : ನಾಟಕದಲ್ಲಿ ಅಭಿನಯವನ್ನು ಮಾಡುವ ವ್ಯಕ್ತಿ
उदाहरणे :
ಶ್ಯಾಮದೇವನು ನೈಪುಣ್ಯತೆಯುಳ್ಳ ನಾಟಕಕಾರ.
समानार्थी : ಅಭಿನಯ ಕಾರ, ಅಭಿನಯಕಾರ, ಅಭಿನೇತ್ರಿ, ನಟನಾಕಾರ, ನಟನಾಗಾರ, ನಾಟಕಕಾರ, ಪಾತ್ರಧಾರಿ, ರಂಗಕಲಾವಿದ, ರಂಗಾವತಾರಿ
इतर भाषांमध्ये अनुवाद :
नाटक में अभिनय करने वाला व्यक्ति।
श्यामदेव एक कुशल नाट्यकार हैं।अर्थ : ನಾಟಕದ ಆ ಪಾತ್ರ ನಾಟಕದ ಭೂಮಿಕೆಯನ್ನು ವರ್ಣನೆ ಮಾಡುತ್ತಾ ನಾಟಕವನ್ನು ಮುಂದುವರಿಸುತ್ತದೆ
उदाहरणे :
ಸೂತ್ರಧಾರನು ವೇದಿಕೆ ಮೇಲೆ ಬಂದು ನಾಟಕವನ್ನು ಪ್ರಾರಂಭಿಸಿದನು.
समानार्थी : ನಾಟ್ಯಶಾಲೆ ವ್ಯವಸ್ಥಾಪಕ, ಪುರಾಣಿಕ, ಪೂರಾಣ ಹೇಳುವವ, ಪ್ರಧಾನ ನಟ, ಮುಖ್ಯ ನಟ, ಸೂತ್ರಧಾರ
इतर भाषांमध्ये अनुवाद :