अर्थ : ಆ ದೊಡ್ಡ ಕಾಲುವೆಯಲ್ಲಿ ಮಳೆ ನೀರು ಅಥವಾ ಕೊಳಕು ನೀರು ಮುಂತಾದವುಗಳು ಹರಿಯುವುದು
उदाहरणे :
ಈ ಕಾಲುವೆಯ ನೀರು ನಗರದ ಹೊರ ಒಲೆಯದ್ಲಲಿ ಇರುವ ನದಿ ಹೋಗಿ ಸೇರುವುದು
समानार्थी : ಕಾಲುವೆ
इतर भाषांमध्ये अनुवाद :
अर्थ : ನೀರಾವರಿ, ಯಾತ್ರೆ ಮುಂತಾದವುಗಳಿಗೆ ಚಿಕ್ಕ ನದಿಯನ್ನು ನಿರ್ಮಿಸಿ ಮತ್ತು ಅಲ್ಲಿ ಮಾರ್ಗವನ್ನು ಮಾಡಿರುವುದು ಅಥವಾ ನೀರನ್ನು ಹಾಯಿಸಲು ಪ್ರಯಾಣ ಮಾಡಲು ಮುಂತಾದವುಗಳಿಗೆ ಇರುವುದು
उदाहरणे :
ಬೆಟ್ಟ-ಗುಡ್ಡ ಪ್ರದೇಶದಲ್ಲಿ ನಾಲೆ ಮಾಡುವುದು ತುಂಬಾ ಕಷ್ಟವಾಗುತ್ತದೆ.
इतर भाषांमध्ये अनुवाद :
Long and narrow strip of water made for boats or for irrigation.
canalअर्थ : ಮಳೆ ನೀರು ಹರಿಯುವ ಸಣ್ಣ ತೋಡು
उदाहरणे :
ಎರಡು ದಿನಗಳಿಂದ ಮಳೆ ಸುರಿಯುತ್ತಿರುವ ಕಾರಣ ನಾಲೆಯು ತುಂಬಿಹೋಗಿದೆ.
समानार्थी : ಕಾಲುವೆ
इतर भाषांमध्ये अनुवाद :
A passage for water (or other fluids) to flow through.
The fields were crossed with irrigation channels.