पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ನಾಶ शब्दाचा अर्थ आणि समानार्थी शब्द आणि प्रतिशब्दांसह उदाहरणे.

ನಾಶ   ನಾಮಪದ

अर्थ : ಯುದ್ಧ, ಕದನ ಮುಂತಾದ ಎದುರಾಳಿಗಳ ಅತಿಕ್ರಮಣದ ಸಂದರ್ಭದಲ್ಲಿ ಒಂದು ದೇಶ ಅಥವಾ ಪ್ರಾಂತ್ಯವು ಸೋತು ತನ್ನ ದನ ಧಾನ್ಯ ಸಂಪತ್ತು ಎಲ್ಲವನ್ನೂ ಕಳೆದುಕೊಳ್ಳುವಿಕೆ

उदाहरणे : ಆಂತರಿಕ ಕಲಹದಿಂದಾಗಿ ವಿಜಯನಗರ ಸಾಮ್ರಾಜ್ಯವು ಪತನ ಹೊಂದಿತು.

समानार्थी : ಅಧೋಗತಿ, ಅಳಿವು, ಪತನ


इतर भाषांमध्ये अनुवाद :

जाति, राष्ट्र आदि का ऐसी स्थिति में आना कि उसकी प्रभुता नष्ट होने लगे और महत्ता कम हो जाय।

भारतीय राज्यों के पतन का कारण मुगलों का आक्रमण था।
अवनति, पतन

अर्थ : ಯಾವುದಾದರೂ ವಸ್ತುವಿನ ಅಸ್ತಿತ್ವದ ಸಮಾಪ್ತಿಅಂತ್ಯನಾಶ

उदाहरणे : ವಿನಾಶದ ಸಮಯದಲ್ಲಿ ವಿವೇಕ ಶಕ್ತಿಯು ನಾಶವಾಗುತ್ತದೆ.

समानार्थी : ಅಪಜಯ, ಅಪದ್ವಂಸ, ಅಪಾಯ, ಅವಸಾಧನ, ಅವಸಾನತ್ವ, ಕ್ಷತಿ, ನಾಶವಾಗು, ಪರಾಭವ, ಬಾಧೆ, ವಿನಾಶ, ಸಂಹಾರ, ಸರ್ವನಾಶ, ಹಾನಿ, ಹಾಳಾಗು, ಹಾಳು


इतर भाषांमध्ये अनुवाद :

An event (or the result of an event) that completely destroys something.

demolition, destruction, wipeout

अर्थ : ನಾಶ ಮಾಡುವ ವ್ಯಕ್ತಿ

उदाहरणे : ಭಗವಂತನಾದ ಶಿವ ಶಂಕರನು ಸೃಷ್ಟಿ ವಿನಾಶಕ ಎಂದು ಹೇಳುವರು

समानार्थी : ವಿನಾಶ, ವಿನಾಶಕ, ಸಂಹಾರ, ಸರ್ವನಾಶ, ಹಾನಿ, ಹಾಳು


इतर भाषांमध्ये अनुवाद :

विनाश करने वाला व्यक्ति।

शंकर भगवान को सृष्टि का विनाशक कहा जाता है।
अपघातक, अपघाती, नाशक, नाशी, विनायक, विनाशक, विनाशी, संहारक

A person who destroys or ruins or lays waste to.

A destroyer of the environment.
Jealousy was his undoer.
Uprooters of gravestones.
destroyer, ruiner, undoer, uprooter, waster

अर्थ : ಯಾವ ವಸ್ತು ದ್ವಂಸವನ್ನು ಮಾಡುತ್ತದೆಯೋ

उदाहरणे : ಸಿಡಿಮದ್ದು ಒಂದು ವಿನಾಶಕಾರಿ ವಸ್ತುವೆ ಸರಿ.

समानार्थी : ದ್ವಂಸಕ, ವಿನಾಶಕಾರಿ


इतर भाषांमध्ये अनुवाद :

वह वस्तु जो ध्वस्त करे।

बारूद एक प्रध्वंसक है।
ध्वंसक, प्रध्वंसक

A person who destroys or ruins or lays waste to.

A destroyer of the environment.
Jealousy was his undoer.
Uprooters of gravestones.
destroyer, ruiner, undoer, uprooter, waster

अर्थ : ಮುರಿಯು ಅಥವಾ ಕೊಯ್ಯುವ ಕ್ರಿಯೆ

उदाहरणे : ಕೂಲಿಯವನು ಕಲ್ಲನ್ನು ಒಡೆಯುತ್ತಿದ್ದಾನೆತುಂಡುಮಾಡುತ್ತಿದ್ದಾನೆಶಿವ ಧನಸ್ಸನ್ನು ರಾಮನು ಮುರಿದನು.

समानार्थी : ಒಡೆಯುವಿಕೆ, ತುಂಡುಮಾಡು, ದ್ವಂಸ, ಮುರಿಯುವುದು, ಮುರಿಸುವ, ಮುರಿಸುವಿಕೆ


इतर भाषांमध्ये अनुवाद :

तोड़ने की क्रिया।

मजदूर पत्थर की तुड़ाई कर रहे हैं।
राम का शिव-धनुष भंजन परशुराम को नहीं सुहाया।
टोर, टोरना, तुड़ाई, तोड़, तोड़ना, तोड़ाई, तोर, तोरना, भंग, भंजन, भङ्ग, भञ्जन, विच्छेद

The act of cracking something.

crack, cracking, fracture

अर्थ : ಕಳೆದುಕೊಳ್ಳವ ಕ್ರಿಯೆ

उदाहरणे : ಅಷ್ಟೊಂದು ಹಣ ಕಳೆದುಕೊಂಡ ಮೇಲೂ ಅವನಿಗೆ ಬುದ್ಧಿ ಬರಲಿಲ್ಲ.

समानार्थी : ಕಳೆದುಕೊಂಡ, ಹಾನಿ


इतर भाषांमध्ये अनुवाद :

खोने या गँवाने की क्रिया।

धन के इतने अपचय के बाद भी वह नहीं सुधरा।
अपचय

अर्थ : ಬಲ ಅಥವಾ ಶಕ್ತಿಯಿಲ್ಲದ ಅಥವಾ ತುಂಬಾ ಕಡಿಮೆ ಇರುವ ಅವಸ್ಥೆ ಅಥವಾ ಭಾವ

उदाहरणे : ಬಲಹೀನತೆಯ ಕಾರಣದಿಂದಾಗಿ ಮಹೇಶನು ನೆಡೆಯಲು ಆಗುವುದಿಲ್ಲ.

समानार्थी : ಅಲಸ್ಯ, ಅಶಕ್ತತೆ, ಉದಾಸೀನತೆ, ದಣಿವು, ದೌರ್ಬಲ್ಯ, ಬಲಹೀನತೆ, ಶಕ್ತಿಹೀನತೆ, ಶಿಥಿಲತೆ


इतर भाषांमध्ये अनुवाद :

अर्थ : ಹವಮಾನದ ವೈಪರಿತ್ಯದಿಂದ ಆಗುವ ಪರಿವರ್ತನೆಯಲ್ಲಿ ವಸ್ತು ಮುಂತಾದವುಗಳು ಕೆಟ್ಟು ಹೋಗುವುದು

उदाहरणे : ಸಮಯದ ಜತೆ ಜತೆಯಲ್ಲಿ ಕಟ್ಟಡಗಳ ಮೌಲ್ಯ ಕ್ಷಯವಾಗುವುದು

समानार्थी : ಮೌಲ್ಯ ಕ್ಷಯ, ಮೌಲ್ಯ ಹರಣ, ವಿನಾಶ, ಸವಕಳಿ, ಹಾನಿ


इतर भाषांमध्ये अनुवाद :

मौसम आदि के प्रभाव के कारण होने वाला वह परिवर्तन जिससे वस्तुओं आदि में खराबी आ जाती है।

समय के साथ इमारतों का अपक्षय होता है।
अपक्षय

The organic phenomenon of rotting.

decay, decomposition

अर्थ : ಯಾವುದಾದರು ವಸ್ತ್ತು ಮೊದಲಾದವುಗಳನ್ನು ನಾಶ ಮಾಡುವ ಕ್ರಿಯೆ

उदाहरणे : ಪರಮೇಶ್ವರನ್ನು ಶತ್ರುಗಳನ್ನು ನಾಶ ಮಾಡಲು ಜನ್ಮವೆತ್ತುತ್ತಾನೆ.

समानार्थी : ನಾಶ ಮಾಡುವಿಕೆ, ನಾಶ ಮಾಡುವುದು, ನಾಶ-ಮಾಡುವಿಕೆ, ನಾಶ-ಮಾಡುವುದು, ನೆಲಸಮ ಮಾಡಿಸು, ನೆಲಸಮ ಮಾಡು, ನೆಲಸಮ ಮಾಡುವಿಕೆ, ನೆಲಸಮ-ಮಾಡಿಸು, ನೆಲಸಮ-ಮಾಡು, ನೆಲಸಮ-ಮಾಡುವಿಕೆ, ಮರ್ದನ, ಮರ್ದನ ಮಾಡು, ಮರ್ದನ ಮಾಡುವಿಕೆ, ಮರ್ದನ ಮಾಡುವುದು, ಮರ್ದನ-ಮಾಡು, ಮರ್ದನ-ಮಾಡುವಿಕೆ, ಮರ್ದನ-ಮಾಡುವುದು, ಹಾಳು ಮಾಡಿಸು, ಹಾಳು ಮಾಡು, ಹಾಳು ಮಾಡುವಿಕೆ, ಹಾಳು-ಮಾಡಿಸು, ಹಾಳು-ಮಾಡು, ಹಾಳು-ಮಾಡುವಿಕೆ, ಹಾಳು-ಮಾಡುವುದು, ಹಾಳುಮಾಡು, ಹಾಳುಮಾಡುವುದು


इतर भाषांमध्ये अनुवाद :

किसी वस्तु आदि को नष्ट करने की क्रिया।

परमेश्वर शत्रुओं का मर्दन करने के लिए जन्म लेते हैं।
अवदारण, अवमर्षण, उजाड़ना, उजारना, उज्जारना, नष्ट करना, मर्दन, मिटाना

The termination of something by causing so much damage to it that it cannot be repaired or no longer exists.

destruction, devastation

चौपाल