पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ನಾಶವಾಗಲಾರದಂತ शब्दाचा अर्थ आणि समानार्थी शब्द आणि प्रतिशब्दांसह उदाहरणे.

ನಾಶವಾಗಲಾರದಂತ   ಗುಣವಾಚಕ

अर्थ : ಸಮನಾಗಿರುವಂತ ಅಥವಾ ಕೆಲವನ್ನು ಮಾಡುವುಂತಹ ಅಥವಾ ನಿರಂತರವಾಗಿ ಮಾಡಲ್ಪಟ್ಟ

उदाहरणे : ಸಂಸಾರದಲ್ಲಿ ಯಾವುದೇ ವಸ್ತು ದೃಢವಾಗಿರುವುದಿಲ್ಲ.

समानार्थी : ಅಳಿಸಲಾರದ, ಅಳಿಸಲಾರದಂತ, ಅಳಿಸಲಾರದಂತಹ, ದೃಢವಾಗಿರುವ, ದೃಢವಾಗಿರುವಂತ, ದೃಢವಾಗಿರುವಂತಹ, ದೃಢವಾದ, ದೃಢವಾದಂತ, ದೃಢವಾದಂತಹ, ನಾಶವಾಗಲಾರದ, ನಾಶವಾಗಲಾರದಂತಹ, ಸ್ಥಿರವಾಗಿರುವ, ಸ್ಥಿರವಾಗಿರುವಂತ, ಸ್ಥಿರವಾಗಿರುವಂತಹ, ಸ್ಥಿರವಾದ, ಸ್ಥಿರವಾದಂತ, ಸ್ಥಿರವಾದಂತಹ


इतर भाषांमध्ये अनुवाद :

बराबर रहने या काम करने वाला या सदा बना रहने वाला।

संसार में कोई भी वस्तु स्थायी नहीं है।
अमिट, अस्खलित, इस्तमरारी, स्थाई, स्थायी

Continuing or enduring without marked change in status or condition or place.

Permanent secretary to the president.
Permanent address.
Literature of permanent value.
lasting, permanent

अर्थ : ಯಾವುದೇ ವಸ್ತು ಅಥವಾ ಸಂಗತಿಯನ್ನು ಇಲ್ಲವಾಗಿಸಲಾರದ ಸ್ಥಿತಿ

उदाहरणे : ಆ ಸಂತನ ನೀತಿಮಾತುಗಳು ನನ್ನ ಮನದ ಮೇಲೆ ಅಳಿಸಲಾಗದ ಪ್ರಭಾವ ಬೀರಿವೆ.

समानार्थी : ಅಳಿಸಲಾಗದ, ಅಳಿಸಲಾಗದಂತ, ಅಳಿಸಲಾಗದಂತಹ, ನಾಶವಾಗಲಾರದ, ನಾಶವಾಗಲಾರದಂತಹ


इतर भाषांमध्ये अनुवाद :

जो न मिटे।

गोदना त्वचा पर बना एक अमिट निशान होता है।
संत की नीति सम्बंधी बातों का मेरे मन पर अमिट प्रभाव पड़ा।
अमिट, स्थाई, स्थायी

चौपाल