अर्थ : ಯಾರು ನಮ್ಮ ಕಾಲುಗಳ ಆಧಾರದಿಂದ ನೇರವಾಗಿ ನಿಂತಿರುವಂತಹ ಪ್ರವೃತ್ತಿ (ಜೀವಿ ಅಥವಾ ಪಶು-ಪಕ್ಷಿ)
उदाहरणे :
ಯಜಮಾನನು ಎದುರಿಗೆ ನಿಂತಿರುವ ಆಳನು ತನ್ನ ಹತ್ತಿರ ಕರೆದನು.
समानार्थी : ನಿಂತಿರುವ, ನಿಂತಿರುವಂತಹ
इतर भाषांमध्ये अनुवाद :
अर्थ : ನಿರ್ವಚನದಿಂದ ಚುನಾಯಿಸಲ್ಪಡುವುದಕ್ಕಾಗಿ ಉಮೇದುವಾರನ ರೂಪದಲ್ಲಿ ಪ್ರಸ್ತುತವಾಗುವಂತಹವ
उदाहरणे :
ಈ ಕ್ಷೇತ್ರದಿಂದ ಚುನಾವಣೆಗೆ ನಿಂತಿರುವ ವ್ಯಕ್ತಿಗೆ ಗೆಲ್ಲುವ ಆಶಯವಿದೆ.
समानार्थी : ನಿಂತಿರುವ, ನಿಂತಿರುವಂತಹ
इतर भाषांमध्ये अनुवाद :
निर्वाचन में चुने जाने के लिए उम्मीदवार के रूप में प्रस्तुत होने वाला।
इस क्षेत्र में खड़े उम्मीदवारों को जीतने की आशा है।अर्थ : ಯಾವುದರಲ್ಲಿ ತರಂಗಗಳು ಏಳುತ್ತಿಲ್ಲವೋ
उदाहरणे :
ಶ್ಯಾಮನು ಶಾಂತವಾಗಿ ಸ್ಥಿರವಾಗಿರುವ ನೀರಿಗೆ ಕಲ್ಲನ್ನು ಎಸೆಯುತ್ತಿದ್ದಾನೆ.
समानार्थी : ತರಂಗವಿಲ್ಲದ, ತರಂಗವಿಲ್ಲದಂತ, ತರಂಗವಿಲ್ಲದಂತಹ, ನಿಂತಿರುವ, ನಿಂತಿರುವಂತಹ, ಶಾಂತವಾದ, ಶಾಂತವಾದಂತ, ಶಾಂತವಾದಂತಹ, ಸ್ಥಿರವಾದ, ಸ್ಥಿರವಾದಂತ, ಸ್ಥಿರವಾದಂತಹ
इतर भाषांमध्ये अनुवाद :
(of a body of water) free from disturbance by heavy waves.
A ribbon of sand between the angry sea and the placid bay.अर्थ : ಯಾರು ತಮ್ಮ ಕಾಲಿನ ಬಲದ ಮೇಲೆ ನಿಂತಿರುವರೋ
उदाहरणे :
ನಾನು ಒಂಟಿ ಕಾಲಿನಲ್ಲಿ ನಿಂತ ತಪಸ್ವಿಯನ್ನು ನೋಡಿದೆ.
समानार्थी : ನಿಂತ, ನಿಂತಿರುವ, ನಿಂತಿರುವಂತಹ
इतर भाषांमध्ये अनुवाद :
अर्थ : ನಿಶ್ಚಿತವಾದ ಸ್ಥಾನಕ್ಕೆ ತಲುಪಿದ ಮೇಲೆ ಬಂದು ನಿಂತಿರುವಂತಹ ಪ್ರಕ್ರಿಯೆ
उदाहरणे :
ನಿಶ್ಚಿತವಾದ ಸ್ಥಾನದಲ್ಲಿ ಬಂದು ನಿಂತಿರುವ ಗಾಡಿಯಿಂದ ಜನರು ಇಳಿಯುತ್ತಿದ್ದಾರೆ.
समानार्थी : ನಿಂತಿರುವ, ನಿಂತಿರುವಂತಹ
इतर भाषांमध्ये अनुवाद :