पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ನಿಂತಿರುವಂತಹ शब्दाचा अर्थ आणि समानार्थी शब्द आणि प्रतिशब्दांसह उदाहरणे.

ನಿಂತಿರುವಂತಹ   ಗುಣವಾಚಕ

अर्थ : ಯಾರು ನಮ್ಮ ಕಾಲುಗಳ ಆಧಾರದಿಂದ ನೇರವಾಗಿ ನಿಂತಿರುವಂತಹ ಪ್ರವೃತ್ತಿ (ಜೀವಿ ಅಥವಾ ಪಶು-ಪಕ್ಷಿ)

उदाहरणे : ಯಜಮಾನನು ಎದುರಿಗೆ ನಿಂತಿರುವ ಆಳನು ತನ್ನ ಹತ್ತಿರ ಕರೆದನು.

समानार्थी : ನಿಂತಿರುವ, ನಿಂತಿರುವಂತ


इतर भाषांमध्ये अनुवाद :

जो अपने पैरों के सहारे सीधा ऊपर उठा हो या जो झुका, बैठा या लेटा न हो (जीव या पशु-पक्षी)।

मालिक ने सामने खड़े नौकर को अपने पास बुलाया।
खड़ा, खड़ा हुआ, बरपा

अर्थ : ನಿರ್ವಚನದಿಂದ ಚುನಾಯಿಸಲ್ಪಡುವುದಕ್ಕಾಗಿ ಉಮೇದುವಾರನ ರೂಪದಲ್ಲಿ ಪ್ರಸ್ತುತವಾಗುವಂತಹವ

उदाहरणे : ಈ ಕ್ಷೇತ್ರದಿಂದ ಚುನಾವಣೆಗೆ ನಿಂತಿರುವ ವ್ಯಕ್ತಿಗೆ ಗೆಲ್ಲುವ ಆಶಯವಿದೆ.

समानार्थी : ನಿಂತಿರುವ, ನಿಂತಿರುವಂತ


इतर भाषांमध्ये अनुवाद :

निर्वाचन में चुने जाने के लिए उम्मीदवार के रूप में प्रस्तुत होने वाला।

इस क्षेत्र में खड़े उम्मीदवारों को जीतने की आशा है।
खड़ा

अर्थ : ಯಾವುದರಲ್ಲಿ ತರಂಗಗಳು ಏಳುತ್ತಿಲ್ಲವೋ

उदाहरणे : ಶ್ಯಾಮನು ಶಾಂತವಾಗಿ ಸ್ಥಿರವಾಗಿರುವ ನೀರಿಗೆ ಕಲ್ಲನ್ನು ಎಸೆಯುತ್ತಿದ್ದಾನೆ.

समानार्थी : ತರಂಗವಿಲ್ಲದ, ತರಂಗವಿಲ್ಲದಂತ, ತರಂಗವಿಲ್ಲದಂತಹ, ನಿಂತಿರುವ, ನಿಂತಿರುವಂತ, ಶಾಂತವಾದ, ಶಾಂತವಾದಂತ, ಶಾಂತವಾದಂತಹ, ಸ್ಥಿರವಾದ, ಸ್ಥಿರವಾದಂತ, ಸ್ಥಿರವಾದಂತಹ


इतर भाषांमध्ये अनुवाद :

जिसमें तरंगें न उठ रही हों।

श्याम शांत जल में पत्थर फेंक रहा है।
अतरंगित, शांत, शान्त, स्थिर

(of a body of water) free from disturbance by heavy waves.

A ribbon of sand between the angry sea and the placid bay.
The quiet waters of a lagoon.
A lake of tranquil blue water reflecting a tranquil blue sky.
A smooth channel crossing.
Scarcely a ripple on the still water.
Unruffled water.
placid, quiet, smooth, still, tranquil, unruffled

अर्थ : ಯಾರು ತಮ್ಮ ಕಾಲಿನ ಬಲದ ಮೇಲೆ ನಿಂತಿರುವರೋ

उदाहरणे : ನಾನು ಒಂಟಿ ಕಾಲಿನಲ್ಲಿ ನಿಂತ ತಪಸ್ವಿಯನ್ನು ನೋಡಿದೆ.

समानार्थी : ನಿಂತ, ನಿಂತಿರುವ, ನಿಂತಿರುವಂತ


इतर भाषांमध्ये अनुवाद :

जो अपने पैरों के बल खड़ा हो।

यहाँ पदस्थ तपस्वी रहते हैं।
पदस्थ

अर्थ : ನಿಶ್ಚಿತವಾದ ಸ್ಥಾನಕ್ಕೆ ತಲುಪಿದ ಮೇಲೆ ಬಂದು ನಿಂತಿರುವಂತಹ ಪ್ರಕ್ರಿಯೆ

उदाहरणे : ನಿಶ್ಚಿತವಾದ ಸ್ಥಾನದಲ್ಲಿ ಬಂದು ನಿಂತಿರುವ ಗಾಡಿಯಿಂದ ಜನರು ಇಳಿಯುತ್ತಿದ್ದಾರೆ.

समानार्थी : ನಿಂತಿರುವ, ನಿಂತಿರುವಂತ


इतर भाषांमध्ये अनुवाद :

जो चलते-चलते कहीं पहुँचकर ठहर या रुक गया हो।

स्थानक पर खड़ी गाड़ी से लोग उतर रहे हैं।
खड़ा, खड़ा हुआ, ठहरा, ठहरा हुआ, रुका, रुका हुआ

चौपाल