पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ನಿಂತುಹೋಗು शब्दाचा अर्थ आणि समानार्थी शब्द आणि प्रतिशब्दांसह उदाहरणे.

ನಿಂತುಹೋಗು   ಕ್ರಿಯಾಪದ

अर्थ : ಕಸ ಮೊದಲಾದವುಗಳ ಕಾರಣದಿಂದ ಮೋರಿ, ಚರಂಡಿ, ಕಾಲುವೆ ಇತ್ಯಾದಿ ಹರಿದಾರಿಗಳು ಕೆಲಸಮಾಡದಿರುವ ಸ್ಥಿತಿ

उदाहरणे : ಇಲ್ಲಿ ಮೋರಿ ಕಟ್ಟಿಕೊಂಡಿದೆ.

समानार्थी : ಅಡ್ಡಗಟ್ಟು, ಕಟ್ಟಿಕೊಂಡಿರು, ನಿಂತಿರು, ಮುಚ್ಚಿರು, ಮುಚ್ಚಿಹೋಗು


इतर भाषांमध्ये अनुवाद :

रुधाँ या रुका हुआ होना।

नाबदान अवरुद्ध हो गया है।
अवरुद्ध होना, फँसना, फंसना, बंद होना, बाधा पड़ना, रुँधना, रुंधना

Become or cause to become obstructed.

The leaves clog our drains in the Fall.
The water pipe is backed up.
back up, choke, choke off, clog, clog up, congest, foul

अर्थ : ಸಾಗುವ ಪ್ರಕ್ರಿಯೆಯಲ್ಲಿ ಅಡೆತಡೆಗಳ ಕಾರಣದಿಂದ ಸಾಗುವಿಕೆ ನಿಲ್ಲುವ ಪ್ರಕ್ರಿಯೆ

उदाहरणे : ಹೋಗುತ್ತಾ ಹೋಗುತ್ತಾ ಇದ್ದಕ್ಕಿದ್ದಂತೆ ನನ್ನ ಬೈಕ್ ನಿಂತಿತು.

समानार्थी : ಗಂಟು ಬೀಳು, ಗಂಟುಬೀಳು, ತಡೆ, ನಿಂತು ಹೋಗು, ನಿಲ್ಲು, ಮುಚ್ಚಿ ಹೋಗು, ಮುಚ್ಚಿಹೋಗು, ಸಿಕ್ಕಿ ಬೀಳು, ಸಿಕ್ಕಿಬೀಳು


इतर भाषांमध्ये अनुवाद :

गति में अवरोध उत्पन्न होना।

चलते-चलते अचानक मेरी मोटरसाइकिल रुक गई।
अटकना, गतिरुद्ध होना, बंद होना, रुकना

Come to a halt, stop moving.

The car stopped.
She stopped in front of a store window.
halt, stop

अर्थ : ಇಷ್ಟಕ್ಕೆ ನಿಂತು ಹೋಗುವ ಅಥವಾ ಮುಂದೆ ಹೋಗದೇ ಇರುವುದು (ವಿಶೇಷವಾಗಿ ಯಾವುದಾದರು ಆಟ ಅಥವಾ ಪಂದ್ಯಗಳಲ್ಲಿ)

उदाहरणे : ಇಂದು ಭಾರತೀಯ ಕ್ರಿಕೆಟ್ ತಂಡ 200 ಅಂಕಗಳಿಗೆ ತನ್ನ ಆಟವನ್ನು ನಿಲ್ಲಿಸಿತು.

समानार्थी : ನಿಲ್ಲಿಸು


इतर भाषांमध्ये अनुवाद :

किसी सीमा तक ही रह जाना या आगे न बढ़ना (विशेषकर किसी प्रतियोगिता आदि में)।

आज भारतीय क्रिकेट टीम 200 के अंदर ही सिमट गई।
सिमटना

अर्थ : ಯಾವುದಾದರು ಚಲನೆಯಲ್ಲಿರುವ ಕಾರ್ಯ ಮಧ್ಯದಲ್ಲಿಯೇ ನಿಂತು ಹೋಗು ಅಥವಾ ಮುಂದೆ ಸಾಗದೆ ಇರು

उदाहरणे : ಕೆಲಸವೆಲ್ಲಾ ನಿಂತು ಹೋಗಿದೆ.ಗಾಡಿಯು ನಿಂತುಹೋಗಿದೆ.

समानार्थी : ಅಡ್ಡಿಯಾಗು, ತಡೆ, ನಿಲ್ಲು, ಬಂದಾಗು


इतर भाषांमध्ये अनुवाद :

किसी चलते हुए कार्य आदि का बीच में बंद हो जाना या आगे न बढ़ना।

काम-धंधा सब रुक गया है।
गाड़ी रुक गई है।
ठंडा पड़ना, ठप पड़ना, ठप होना, ठप्प पड़ना, ठप्प होना, ठहरना, ठहराव आना, थमना, बंद होना, रुकना, विराम लगना

चौपाल