अर्थ : ದುಖಃ, ಬಳಲಿಕೆ, ನಿರಾಸೆ ಮೊದಲಾದ ಸಂದರ್ಭದಲ್ಲಿ ಬಿಡುವ ದೀರ್ಘ ಉಸಿರು
उदाहरणे :
ಅವಳು ತನ್ನ ಕಷ್ಟವನ್ನು ಹೇಳಿಕೊಂಡು ನಿಟ್ಟುಸಿರು ಬಿಟ್ಟಳು.
समानार्थी : ದೀರ್ಘ ಉಸಿರು, ನಿಡಿದಾದ ಹುಸಿರು
इतर भाषांमध्ये अनुवाद :
The process of taking in and expelling air during breathing.
He took a deep breath and dived into the pool.अर्थ : ಭಾರವಾದ ಜವಬ್ದಾರಿಗಳಲ್ಲೆ ಕೆಳೆದ ನಂತರ ದೊರೆಯುವ ನೆಮ್ಮದಿ
उदाहरणे :
ವಿವಾಹದ ಕಾರ್ಯ ಮುಗಿಸಿದ ನಂತರ ಅವನು ನಿಟ್ಟುಸಿರು ಬಿಟ್ಟನು.
इतर भाषांमध्ये अनुवाद :
बोझ, भार, उत्तरदायित्व आदि से छुट्टी मिलने पर होने वाली आसानी या सुगमता।
विवाह निपटाने के बाद उसने राहत की साँस ली।अर्थ : ಮೂಗು ಅಥವಾ ಬಾಯಿಯಿಂದ ಗಾಳಿಯನ್ನು ಹೊರಬಿಡುವುದು
उदाहरणे :
ಶ್ಯಾಮನಿಗೆ ಉಚ್ಚ್ವಾಸದಲ್ಲಿ ತೊಂದರೆಯಾಗುತ್ತಿದೆ.
समानार्थी : ಉಚ್ಛ್ವಾಸ
इतर भाषांमध्ये अनुवाद :
नाक या मुँह से हवा बाहर छोड़ने की क्रिया।
श्याम को निश्वास में परेशानी हो रही है।