अर्थ : ಯಾವುದಾದರೂ ವಿಷಯವನ್ನು ಸ್ಪಷ್ಟವಾಗಿ ಹೇಳಲು ಅಂಥಹುದೇ ಇನ್ನೊಂದು ಗೊತ್ತಿರುವ ವಿಷಯದ ಉಲ್ಲೇಖ ಮಾಡುವುದು
उदाहरणे :
ಉದಾಹರಣೆಯನ್ನು ಕೊಟ್ಟು ಹೇಳಿದ ವಿಷಯಗಳು ಸುಲಭವಾಗಿ ಅರ್ಥವಾಗುತ್ತದೆ.
इतर भाषांमध्ये अनुवाद :
अर्थ : ಪ್ರತ್ಯಕ್ಷಗೊಳ್ಳುವ ಅಥವಾ ಆಗುವ ಅಥವಾ ಮುಂದೆ ತರುವ ಅಥವಾ ಬರುವ ಕ್ರಿಯೆ
उदाहरणे :
ಆಗಾಗ ಕನಸ್ಸಿನ ಪ್ರತ್ಯಕ್ಷೀಕರಣವಾಗುತ್ತದೆ.
समानार्थी : ಕಣ್ಣೆದುರಿಗಿನ, ಕಣ್ಣೆದುರಿಗೆ, ಕಣ್ಣೆದುರಿನದು, ಪ್ರತ್ಯಕ್ಷೀಕರಣ, ಸಾಕ್ಷಾತ್, ಸ್ಪಷ್ಟವಾಗಿ
इतर भाषांमध्ये अनुवाद :
प्रत्यक्ष करने या होने अथवा सामने लाने या आने की क्रिया।
कभी-कभी सपनों का प्रत्यक्षीकरण भी होता है।An appearance in bodily form (as of a disembodied spirit).
manifestation, materialisation, materialization