अर्थ : ಯಾರಿಗೆ ಮಲಗುವ ಸಮಯದಲ್ಲಿಯೂ ಸಹ ನಿದ್ರೆ ಬರುವುದಿಲ್ಲವೋ
उदाहरणे :
ಅನಿದ್ರ ವ್ಯಕ್ತಿಯು ರಾತ್ರಿಯಿಡಿ ಮೇಲ್ಛಾವಣಿಯ ಮೇಲೆ ಓಡಾಡುತ್ತಿದ್ದನು.
समानार्थी : ಅನಿದ್ರೆ, ಅನಿದ್ರೆಯ, ನಿದ್ದೆಯಿಲ್ಲದ, ನಿದ್ದೆಯಿಲ್ಲದಂತ, ನಿದ್ದೆಯಿಲ್ಲದಂತಹ, ನಿದ್ರಾಹೀನ, ನಿದ್ರಾಹೀನನಾದ, ನಿದ್ರಾಹೀನನಾದಂತಹ, ನಿದ್ರೆ ಮಾಡದ, ನಿದ್ರೆ ಮಾಡದಂತ, ನಿದ್ರೆ ಮಾಡದಂತಹ
इतर भाषांमध्ये अनुवाद :
जिसे सोने के समय भी नींद न आती हो।
उन्निद्र व्यक्ति रातभर चारपाई पर करवटें बदलता रहा।