पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ನಿಭಾಯಿಸು शब्दाचा अर्थ आणि समानार्थी शब्द आणि प्रतिशब्दांसह उदाहरणे.

ನಿಭಾಯಿಸು   ನಾಮಪದ

अर्थ : ಕರ್ಥವ್ಯ ಮುಂತಾದವುಗಳ ರೂಪದಲ್ಲಿ ಜವಾಬ್ದಾರಿಯನ್ನು ನಿರ್ವಹಿಸುವ ಕ್ರಿಯೆ

उदाहरणे : ನನ್ನ ಪರಿವಾರದ ಜವಬ್ದಾರಿಗಳನ್ನು ನಾನೆ ಹೊರುತ್ತೇನೆ.

समानार्थी : ಹೊರುವುದು


इतर भाषांमध्ये अनुवाद :

कर्त्तव्य आदि के रूप में लिए हुए भार का निर्वाह करने की क्रिया।

मेरे परिवार की जिम्मेदारियों का वहन मैं ही करता हूँ।
वहन

ನಿಭಾಯಿಸು   ಕ್ರಿಯಾಪದ

अर्थ : ಸಂಬಂಧ, ವ್ಯವಹಾರ ಮೊದಲಾದವುಗಳು ಸರಿಯಾದ ರೀತಿಯಲ್ಲಿ ನಡೆದುಕೊಂಡು ಹೋಗುವ ಪ್ರಕ್ರಿಯೆ

उदाहरणे : ಅಮ್ಮನು ಮಗಳಿಗೆ ತಿಳಿಹೇಳುತ್ತಾ ನೀನು ಈ ಮನೆಯ ಸೋಸೆಯಾಗಿ ಜವಾಬ್ದಾರಿಗಳನ್ನೆಲ್ಲಾ ಸರಿಯಾಗಿ ನಿರ್ವಹಿಸಿ ಕೊಂಡು ಹೋಗಬೇಕು ಎಂದು ಹೇಳಿದರು.

समानार्थी : ನಿರ್ವಹಿಸು


इतर भाषांमध्ये अनुवाद :

संबंध, व्यवहार आदि ठीक तरह से चलाए चलना।

माँ ने बेटी को समझाते हुए कहा कि तुम किसी तरह ससुराल में निभा लेना।
निबहना, निबाह करना, निबाहना, निभाना, निर्वहना, निर्वाह करना

अर्थ : ನಿರ್ವಹಿಸು ಅಥವಾ ನಿಭಾಯಿಸು

उदाहरणे : ಇಷ್ಟೇ ಸಂಬಳದಲ್ಲಿ ಅವರು ಜೀವನ ನಿರ್ವಣೆ ಮಾಡಬೇಕು.

समानार्थी : ಜೀವನ ನಿರ್ವಹಣೆ, ಜೀವನ-ನಿರ್ವಹಣೆ, ನಿರ್ವಹಣೆ ಮಾಡು


इतर भाषांमध्ये अनुवाद :

अर्थ : ಯಾವುದಾದರು ಕೆಲಸದ ಜವಾಬ್ದಾರಿಯನ್ನು ತಮ್ಮ ಜವಾಬ್ದಾರಿಗೆ ತಂದು ಕೊಳ್ಳುವುದು

उदाहरणे : ಅವನು ತನ್ನ ತಂದೆಯ ಕೆಲಸಗಳನ್ನು ಅಚ್ಚುಕಟ್ಟಾಗಿ ಸಂಭಾಳಿಸುತ್ತಿದ್ದಾನೆ.

समानार्थी : ನಿರ್ವಹಿಸು, ಸಂಭಾಳಿಸು


इतर भाषांमध्ये अनुवाद :

किसी काम का भार अपने ऊपर लेना।

उसने अपने पिता का कारोबार अच्छी तरह सँभाला है।
थामना, सँभालना, संभालना, सम्भालना, सम्हालना

Supply with necessities and support.

She alone sustained her family.
The money will sustain our good cause.
There's little to earn and many to keep.
keep, maintain, sustain

अर्थ : ತಮಗಿರುವ ಜವಬ್ದಾರಿ ಮತ್ತು ಇತರ ಕೆಲಸಗಳನ್ನು ಯಶಸ್ವಿಯಾಗಿ ಮಾಡುವ ಪ್ರಕ್ರಿಯೆ

उदाहरणे : ಅವನು ತನ್ನ ಜವಬ್ದಾರಿಯನ್ನು ತುಂಬಾ ಚನ್ನಾಗಿ ನಿಭಾಯಿಸಿದ.


इतर भाषांमध्ये अनुवाद :

उत्तरदायित्व, कार्य आदि का निर्वाह करना।

उसने अपनी जिम्मेदारी बख़ूबी निभाई।
निबाहना, निभाना

अर्थ : ಸಂಬಂಧ, ವ್ಯವಹಾರ ಮುಂತಾದವುಗಳನ್ನು ಸರಿಯಾಗಿ ನಡೆಸುವ ಪ್ರಕ್ರಿಯೆ

उदाहरणे : ಸುಳ್ಳಿನ ಮೇಲೆ ನಿಂತಿರುವ ಸಂಬಂಧ ಎಷ್ಟು ದಿನ ನಡೆಯುತ್ತದೆ.

समानार्थी : ನಡೆ


इतर भाषांमध्ये अनुवाद :

संबंध, व्यवहार आदि का ठीक तरह से चलते रहना।

देखूँ, झूठ के आधार पर बना यह संबंध कितने दिन निभता है।
खपना, चलना, निभना, सपरना

चौपाल