पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ನಿರ್ಣಯಿಸು शब्दाचा अर्थ आणि समानार्थी शब्द आणि प्रतिशब्दांसह उदाहरणे.

ನಿರ್ಣಯಿಸು   ಕ್ರಿಯಾಪದ

अर्थ : ಯಾವುದಾದರೊಂದು ಕೆಲಸ ಇಲ್ಲವೇ ವಿಷಯಕ್ಕೆ ಸಂಬಂಧಿಸಿದಂತೆ ಇದೇ ಸರಿ ಎನ್ನವ ನಿಲುವಿಗೆ ಬರುವ ಪ್ರಕ್ರಿಯೆ

उदाहरणे : ಅವನು ಏನೇ ಆಗಲಿ ಈಗಿಂದೀಗಲೇ ಹೊರಡಲು ನಿರ್ಧರಿಸಿದ್ದಾನೆ.

समानार्थी : ತೀರ್ಮಾನ ಮಾಡು, ತೀರ್ಮಾನ-ಮಾಡು, ತೀರ್ಮಾನಮಾಡು, ತೀರ್ಮಾನಿಸು, ನಿರ್ಣಯ ಮಾಡು, ನಿರ್ಣಯ-ಮಾಡು, ನಿರ್ಣಯಮಾಡು, ನಿರ್ಧರಿಸು, ನಿರ್ಧಾರ ಮಾಡು, ನಿರ್ಧಾರ-ಮಾಡು, ನಿರ್ಧಾರಮಾಡು, ನಿಶ್ಚಯ ಮಾಡು, ನಿಶ್ಚಯ-ಮಾಡು, ನಿಶ್ಚಯಮಾಡು, ನಿಶ್ಚಯಿಸು


इतर भाषांमध्ये अनुवाद :

किसी बात या कार्य आदि के औचित्य या अनौचित्य पर विचार कर, उसके ठीक या उचित होने का निश्चय करना।

श्याम ने निर्धन छात्रों को पढ़ाने का निर्णय लिया।
तय करना, तै करना, निर्णय लेना, निश्चय करना, फ़ैसला करना, फ़ैसला लेना, फैसला करना, फैसला लेना, सोच लेना

Reach, make, or come to a decision about something.

We finally decided after lengthy deliberations.
decide, determine, make up one's mind

अर्थ : ಯಾವುದಾದರು ವಿಷಯದಲ್ಲಿ ನಿರ್ಣಿಯಿಸುವ ಪ್ರಕ್ರಿಯೆ

उदाहरणे : ಸಾಕ್ಷಾತ್ಕಾರದ ನಂತರ ಚುನಾಯಿಸಲ್ಪಡುವ ವ್ಯಕ್ತಿಗಳ ಸೂಚಿಯನ್ನು ನಿರ್ಣಯಿಸಲಾಯಿತು.

समानार्थी : ತೀರ್ಮಾನಿಸು


इतर भाषांमध्ये अनुवाद :

किसी विषय में निर्णय हो जाना।

साक्षात्कार के बाद चुनिंदा व्यक्तियों की सूची निर्णित हो गई।
निर्णित होना, फाइनल होना

Happen, occur, take place.

I lost my wallet; this was during the visit to my parents' house.
There were two hundred people at his funeral.
There was a lot of noise in the kitchen.
be

अर्थ : ವಿಚಾರ ಮಾಡಿ ತಮ್ಮ ವಿಚಾರವನ್ನು ಸ್ಥಿರಗೊಳಿಸುವುದು

उदाहरणे : ಅವನು ಆತುರದಲ್ಲಿ ಒಂದು ಹೊಸ ಕಾರ್ಯ ಮಾಡಬೇಕೆಂದು ನಿಶ್ಚಯಿಸಿದನು.

समानार्थी : ತೀರ್ಮಾನಿಸು, ನಿಶ್ಚಯಿಸು


इतर भाषांमध्ये अनुवाद :

अंगों या अवयवों को संजोना या जोड़ना।

उसने वहीं तुरंत एक नई बंदिश बाँधी।
बाँधना, बांधना

Put (something somewhere) firmly.

She posited her hand on his shoulder.
Deposit the suitcase on the bench.
Fix your eyes on this spot.
deposit, fix, posit, situate

अर्थ : ಯಾವುದು ಸರಿ ಅಥವಾ ಏನನ್ನು ಮಾಡಬೇಕು ಎಂದು ಯಾರಿಗಾದರೂ ಹೇಳುವುದು

उदाहरणे : ಗುರೂಜಿಯವರು ಮಕ್ಕಳಿಗೆ ಈ ವಿಷಯದ ಬಗ್ಗೆ ಸಲಹೆ ನೀಡುತ್ತಿದ್ದಾರೆ.

समानार्थी : ಆಲೋಚನೆ ಮಾಡು, ಆಲೋಚಿಸು, ವಿಚಾರ ಮಾಡು, ವಿಚಾರಿಸು, ಸಲಹೆ ಕೊಡು, ಸಲಹೆ ನೀಡು


इतर भाषांमध्ये अनुवाद :

किसी को यह बताना कि क्या ठीक है या क्या होना चाहिए।

गुरुजी बच्चों को इस काम के बारे में परामर्श दे रहे हैं।
परामर्श देना, राय देना, सलाह देना

Give advice to.

The teacher counsels troubled students.
The lawyer counselled me when I was accused of tax fraud.
advise, counsel, rede

अर्थ : ನಿರ್ಧರಿಸುವ ಪ್ರಕ್ರಿಯೆ

उदाहरणे : ಭೇಟಿ ಮಾಡುವ ಸಮಯವನ್ನು ನಿರ್ಧಾರ ಮಾಡುವುದು.

समानार्थी : ನಿರ್ಣಯ ಮಾಡು, ನಿರ್ಧರಿಸು, ನಿರ್ಧಾರ ಮಾಡು, ನಿಶ್ಚಯ ಮಾಡು, ನಿಶ್ಚಯಿಸು


इतर भाषांमध्ये अनुवाद :

* निर्धारित करना।

मिलने का समय निर्धारित करें।
कायम करना, ठहराना, तय करना, नियत करना, निर्धारित करना, निश्चित करना, सुनिश्चित करना

Make arrangements for.

Can you arrange a meeting with the President?.
arrange, fix up

चौपाल