अर्थ : ಅಪರಾಧ ಮಾಡದವ ಅಥವಾ ಅಪರಾದಿಯಲ್ಲದಿರುವವ
उदाहरणे :
ಕಾಶ್ಮೀರದಲ್ಲಿ ನಿರ್ದೋಷಿ ವ್ಯಕ್ತಿಗಳು ವಿನಾಕಾರಣ ಭಯೋತ್ಪಾದಕರ ಗುಂಡಿಗೆ ಬಲಿಯಾಗುತ್ತಾರೆ.
समानार्थी : ನಿರಪರಾಧಿ, ನಿರಪರಾಧಿಯಾದ, ನಿರಪರಾಧಿಯಾದಂತ, ನಿರಪರಾಧಿಯಾದಂತಹ, ನಿರ್ದೋಷಿ, ನಿರ್ದೋಷಿಯಾದ, ನಿರ್ದೋಷಿಯಾದಂತಹ
इतर भाषांमध्ये अनुवाद :
Free from evil or guilt.
An innocent child.