अर्थ : ವಿನಯಪೂರ್ವಕವಾಗಿ ಯಾರಿಗಾದರೂ ಏನನ್ನಾದರೂ ಹೇಳುವುದು
उदाहरणे :
ನನ್ನನ್ನು ಮನೆಗೆ ಹೋಗುವುದಕ್ಕೆ ಬಿಡಿ ಎಂದು ಪ್ರಾರ್ಥಿಸುತ್ತೇನೆ.
समानार्थी : ನಿವೇದನೆ ಮಾಡು, ಪ್ರಾರ್ಥನೆ ಮಾಡು, ಪ್ರಾರ್ಥಿಸು
इतर भाषांमध्ये अनुवाद :
नम्रतापूर्वक किसी से कुछ कहना।
मैं आपसे यह निवेदन करता हूँ कि मुझे घर जाने दीजिए।अर्थ : ಯಾವುದಾದರೂ ವಿಷಯವನ್ನು ತಿಳಿಯಪಡಿಸುವ ಕ್ರಿಯೆ
उदाहरणे :
ರಾಮನು ಈ ದಿನ ಕೆಲಸಕ್ಕೆ ಬರುವುದಿಲ್ಲವೆಂದು ಅವನು ತಿಳಿಸಿದ
समानार्थी : ಅರುಹು, ತಿಳಿಸು, ಶ್ರುತಪಡಿಸು, ಹೇಳು
इतर भाषांमध्ये अनुवाद :
किसी वस्तु, काम आदि के बारे में बताना।
उसने कहा कि रहीम आज नहीं आयेगा।