पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ನಿಶ್ಚಯ शब्दाचा अर्थ आणि समानार्थी शब्द आणि प्रतिशब्दांसह उदाहरणे.

ನಿಶ್ಚಯ   ನಾಮಪದ

अर्थ : ಯಾವುದೇ ಕೆಲಸವನ್ನು ಮಾಡಿಯೇತಿರುತ್ತೇನೆ ಎನ್ನುವುದಾಗಲಿ ಯಾವುದನ್ನಾದರೂ ಮಾಡುವುದಿಲ್ಲ ಎಂತಾಗಲಿ ಗಟ್ಟಿ ನಿರ್ಧಾರ ಮಾಡುವುದು

उदाहरणे : ಭೀಷ್ಮನು ಜೀವನಪರ್ಯಾಂತ ಬ್ರಹ್ಮಾಚರ್ಯವನ್ನು ಪಾಲಿಸುತ್ತೇನೆಂದು ಪ್ರತಿಜ್ಞೆ ಮಾಡಿದ್ದನು.

समानार्थी : ಪಣ, ಪ್ರತಿಜ್ಞೆ


इतर भाषांमध्ये अनुवाद :

कुछ करने या न करने के संबंध में पक्का निश्चय।

भीष्म ने आजीवन ब्रह्मचर्य रहने की प्रतिज्ञा का पालन किया।
आन, परन, प्रण, प्रतिज्ञा, शंस

A verbal commitment by one person to another agreeing to do (or not to do) something in the future.

promise

अर्थ : ಗ್ರಹಿಕೆ ಅಥವಾ ಜ್ಞಾನದಲ್ಲಿ ಯಾವುದೇ ಭ್ರಮೆ ಅಥವಾ ಅನಿಶ್ಚಿತ ಸ್ಥಿತಿ ಇಲ್ಲದೆ ಇರುವುದು

उदाहरणे : ಈಶ್ವರನ ಅಸ್ಥಿತ್ವವನ್ನು ನಿಶ್ಚಯವಾಗಿ ಹೇಳಲು ಆಗುವುದಿಲ್ಲ.

समानार्थी : ದೃಢವಾಗಿ, ನಿರ್ಣಯ, ಸ್ಥಿರವಾಗಿ


इतर भाषांमध्ये अनुवाद :

ऐसी धारणा या ज्ञान जिसमें कोई भ्रम या दुविधा न हो।

ईश्वर के अस्तित्व का निश्चय कर पाना मुश्किल है।
अनुसमर्थन, दृढ़ीकरण, निश्चय

A position or opinion or judgment reached after consideration.

A decision unfavorable to the opposition.
His conclusion took the evidence into account.
Satisfied with the panel's determination.
conclusion, decision, determination

अर्थ : ಪ್ರಮಾಣಿಕರಿಸುವ ಕ್ರಿಯೆ

उदाहरणे : ನಿಶ್ಚಯವಾಗುವುದಕ್ಕೆ ಮೊದಲೇ ಯಾರ ಮೇಲೆಯೂ ದೋಷಾರೋಪಣೆಯನ್ನು ಮಾಡಬಾರದು.


इतर भाषांमध्ये अनुवाद :

प्रमाणित होने की क्रिया।

सिद्धि के बिना किसी पर दोष लगाना उचित नहीं है।
सिद्धि

अर्थ : ವಿವಾಹ ಅಥವಾ ಅದರ ನಿಶ್ಚಯ

उदाहरणे : ಮಂಗಳಳಿಗೆ ಬಿಲಾಸಪುರದಲ್ಲಿ ಸಮಬಂಧ ಒಪ್ಪಿಗೆಯಾಗಿದೆ.

समानार्थी : ಸಂಬಂಧ


इतर भाषांमध्ये अनुवाद :

विवाह अथवा उसका निश्चय।

मंगला के लिए बिलासपुर में संबंध पक्का हो गया है।
रिश्ता, संबंध, सम्बन्ध

अर्थ : ಯಾವುದೋ ವಿಷಯವನ್ನು ತೀರ್ಮಾನಿಸುವುದು ಅಥವಾ ನಿಶ್ಚಿತ ಪಡಿಸುವುದು

उदाहरणे : ಹದಿನಾಲ್ಕನೇ ಸೆಪ್ಟೆಂಬರಂದು ಕವಿ ಸಮ್ಮೇಳನವನ್ನು ನೆಡೆಸಲು ನಿರ್ಧಾರ ಮಾಡಲಾಗಿದೆ.

समानार्थी : ತೀರ್ಮಾನ, ನಿರ್ಧಾರ


इतर भाषांमध्ये अनुवाद :

कोई बात आदि ठहराने या निश्चित करने की क्रिया।

चौदह सितम्बर को कवि सम्मेलन का निर्धारण किया गया था।
अवधारण, निर्धारण, व्यवस्थापन

The act of making up your mind about something.

The burden of decision was his.
He drew his conclusions quickly.
conclusion, decision, determination

अर्थ : ಹಿಂದುಗಳಲ್ಲಿ ಮದುವೆಯ ಸಂಬಂಧವನ್ನು ನಿಶ್ಚಯಿಸಲು ಅಥವಾ ಗಟ್ಟಿಗೊಳಿಸಲು ಮಾಡುವ ಒಂದು ಶಾಸ್ತ್ರ

उदाहरणे : ನನ್ನ ಸ್ನೇಹಿತೆಯ ವಿವಹ ನಿಶ್ಚಿತಾರ್ಥವು ಸಂಭ್ರಮದಿಂದ ನಡೆದು ಹೋಯಿತು

समानार्थी : ವಿವಾಹ ನಿಶ್ಚಿತಾರ್ಥ, ವಿವಾಹದ ಒಡಂಬಡಿಕೆ, ವಿವಾಹದ ಒಪ್ಪಂದ, ವಿವಾಹದ ವಾಗ್ದಾನ


इतर भाषांमध्ये अनुवाद :

हिन्दुओं में विवाह संबंध स्थिर करने की एक रस्म।

मेरी सहेली की सगाई हो गई है।
फलदान, मँगनी, मंगनी, वाग्दान, सगाई

The act of becoming betrothed or engaged.

betrothal, espousal

ನಿಶ್ಚಯ   ಗುಣವಾಚಕ

अर्थ : ಯಾವುದಾದರೂ ವಿಷಯದ ಬಗ್ಗೆ ತೀರ್ಮಾನ ತೆಗೆದುಕೊಂಡಿರುವ

उदाहरणे : ಭೀಷ್ಮನು ಸಂಕಲ್ಪಿಸಿದುದನ್ನು ಮಾಡುವ ಆತ್ಮಸ್ಥೈರ್ಯ ಉಳ್ಳವನಾಗಿದ್ದನು.

समानार्थी : ನಿಶ್ಚಯವಾದ, ನಿಶ್ಚಯವಾದಂತ, ನಿಶ್ಚಯವಾದಂತಹ, ನಿಷ್ಕರ್ಶೆ, ನಿಷ್ಕರ್ಶೆಯಾದ, ನಿಷ್ಕರ್ಶೆಯಾದಂತ, ನಿಷ್ಕರ್ಶೆಯಾದಂತಹ, ಸಂಕಲ್ಪ, ಸಂಕಲ್ಪದಂತ, ಸಂಕಲ್ಪದಂತಹ


इतर भाषांमध्ये अनुवाद :

जिसका संकल्प लिया गया हो।

भीष्म आजीवन अविवाहित रहने के लिए संकल्पित थे।
संकल्पित

चौपाल