पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ನಿಷ್ಠುರ शब्दाचा अर्थ आणि समानार्थी शब्द आणि प्रतिशब्दांसह उदाहरणे.

ನಿಷ್ಠುರ   ಗುಣವಾಚಕ

अर्थ : ಯಾರಲ್ಲಿ ದಯೆ ಇಲ್ಲದೆ ಇರುವುದೋ

उदाहरणे : ಕಂಸ ಒಬ್ಬ ಕ್ರೂರಿಯಾಗಿದ್ದು ವಸುದೇವ ಮತ್ತು ದೇವಕಿಯನ್ನು ಕಾರಾಗೃಹಕ್ಕೆ ತಳ್ಳಿದ.

समानार्थी : ಕಠೋರ, ಕಠೋರವಾದ, ಕಠೋರವಾದಂತ, ಕಠೋರವಾದಂತಹ, ಕರುಣಿಯಿಲ್ಲದ, ಕರುಣಿಯಿಲ್ಲದಂತ, ಕರುಣಿಯಿಲ್ಲದಂತಹ, ಕ್ರೂರಿ, ಕ್ರೂರಿಯಾದ, ಕ್ರೂರಿಯಾದಂತ, ಕ್ರೂರಿಯಾದಂತಹ, ದಯವಿಲ್ಲದ, ದಯವಿಲ್ಲದಂತ, ದಯವಿಲ್ಲದಂತಹ, ದಾಕ್ಷಿಣ್ಯವಿಲ್ಲದ, ದಾಕ್ಷಿಣ್ಯವಿಲ್ಲದಂತ, ದಾಕ್ಷಿಣ್ಯವಿಲ್ಲದಂತಹ, ನಿರ್ದಯಿ, ನಿರ್ದಯಿಯಾದ, ನಿರ್ದಯಿಯಾದಂತ, ನಿರ್ದಯಿಯಾದಂತಹ, ನಿಶ್ಕರುಣಿ, ನಿಶ್ಕರುಣಿಯಾದ, ನಿಶ್ಕರುಣಿಯಾದಂತ, ನಿಶ್ಕರುಣಿಯಾದಂತಹ, ನಿಷ್ಠುರವಾದ, ನಿಷ್ಠುರವಾದಂತ, ನಿಷ್ಠುರವಾದಂತಹ


इतर भाषांमध्ये अनुवाद :

Without mercy or pity.

An act of ruthless ferocity.
A monster of remorseless cruelty.
pitiless, remorseless, ruthless, unpitying

अर्थ : ಯಾವುದೇ ವ್ಯವಹಾರದಲ್ಲಿ ತುಂಬಾ ಕಠಿಣವಾದ ನೀತಿ ನಿಯಮವನ್ನು ಪಾಲಿಸುವ ಅಥವಾ ಇತರರಿಂದ ಕಠಿಣವಾದ ನೀತಿ ನಿಯಮಗಳನ್ನು ನಿರೀಕ್ಷಿಸುವ ಗುಣ

उदाहरणे : ನಮ್ಮ ಶಾಲೆಯ ಮುಖ್ಯ ಗುರುಗಳು ತುಂಬಾ ಕಟುನಿಟ್ಟಾದ ವ್ಯಕ್ತಿ. ಶಿವಪ್ಪನು ಬಿಗಿಯಾದ ಆಸಾಮಿ.

समानार्थी : ಕಟ್ಟುನಿಟ್ಟಾದ, ಕಟ್ಟುನಿಟ್ಟಾದಂತ, ಕಟ್ಟುನಿಟ್ಟಾದಂತಹ, ಕರಾರುವಕ್ಕಾದ, ಕರಾರುವಕ್ಕಾದಂತ, ಕರಾರುವಕ್ಕಾದಂತಹ, ನಿಷ್ಠುರವಾದ, ನಿಷ್ಠುರವಾದಂತ, ನಿಷ್ಠುರವಾದಂತಹ, ಬಿಗಿಯಾದ, ಬಿಗಿಯಾದಂತ, ಬಿಗಿಯಾದಂತಹ


इतर भाषांमध्ये अनुवाद :

जिसका व्यवहार कठोर हो या जो कठोर व्यवहार करता हो।

हमारे प्रधानाचार्यजी सख्त हैं,वे सभी बच्चों के साथ बहुत ही सख़्ती से पेश आते हैं।
कठोर व्यवहारी, सख़्त, सख्त

Characterized by strictness, severity, or restraint.

nonindulgent, strict

चौपाल