पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ನೀತಿ शब्दाचा अर्थ आणि समानार्थी शब्द आणि प्रतिशब्दांसह उदाहरणे.

ನೀತಿ   ನಾಮಪದ

अर्थ : ಯಾವುದೇ ಕತೆ ಕಾದಂಬರಿ ಕಾವ್ಯ ಮುಂತಾದ ಬರಹಗಳು ಹೇಳುವ ತಮ್ಮ ಧ್ಯೇಯ ವಾಕ್ಯ

उदाहरणे : ಸತ್ಯಹರಿಶ್ಚಂದ್ರನ ಮಹಾಕಾವ್ಯವು ಸತ್ಯಮೇವ ಜಯತೆ ಎಂಬ ನೀತಿಯನ್ನು ಸಾರುತ್ತದೆ.

समानार्थी : ಉಪದೇಶ, ಜ್ಞಾನ, ತಿಳಿವು


इतर भाषांमध्ये अनुवाद :

सिखाये या सीखे जाने वाले हित के कथन।

हमारे महाकाव्यों से हमें यह सीख मिलती है कि सदा सत्य की ही विजय होती है।
ज्ञान, तम्बीह, नसीहत, बात, शिक्षा, सबक, सीख

The significance of a story or event.

The moral of the story is to love thy neighbor.
lesson, moral

अर्थ : ಜನತೆ ಅಥವಾ ಸಮಾಜಕ್ಕಾಗಿ ನಿಶ್ಚಯಿಸಿದ ಆಚಾರ-ವಿಚಾರ

उदाहरणे : ರಾಜ ವಿಕ್ರಮಾಧ್ಯಿತ್ಯನು ನ್ಯಾಯವಾಗಿ ನಡೆದುಕೊಳ್ಳುತ್ತಿದ ಕಾರಣ ಅವನ ಪ್ರಜೆಗಳು ಸುಖವಾಗಿ ಇದ್ದರು

समानार्थी : ಒಳ್ಳೆತನ, ಧರ್ಮ, ನ್ಯಾಯ


इतर भाषांमध्ये अनुवाद :

जनता या समाज के लिए निश्चित आचार-व्यवहार।

राजा विक्रमादित्य की उचित नीतियों के कारण ही उनकी प्रजा सुखी थी।
अखलाक, अख़लाक़, नय, नीति

The principles of right and wrong that are accepted by an individual or a social group.

The Puritan ethic.
A person with old-fashioned values.
ethic, moral principle, value orientation, value-system

अर्थ : ಯಾವುದಾದರು ವ್ಯವಹಾರ ಅಥವಾ ಮೊಕದ್ದಮೆಯಲ್ಲಿ ದೋಷಿ ಅಥವಾ ನಿದ್ರೋಷಿ ಅಥವಾ ಅಧಿಕಾರಿ ಮತ್ತು ಅನಧಿಕಾರಿಅಧಿಕಾರಿಯಲ್ಲದವ ಮೊದಲಾದವರುಗಳ ವಿಚಾರಣಪೂರ್ವಕ ನಿರ್ಧಾರ

उदाहरणे : ಆಧುನಿಕ ಯುಗದಲ್ಲಿ ನ್ಯಾಯವನ್ನು ಮಾರಾಟಮಾಡಲಾಗುತ್ತಿದೆ.ಅವರಿಗೆ ನ್ಯಾಯಾಲಯದ ನ್ಯಾಯ ನಿರ್ಣಯದ ಮೇಲೆ ವಿಶ್ವಾಸವಿಲ್ಲ.

समानार्थी : ಕಾನೂನು, ತೀರ್ಪು, ತೀರ್ಮಾನ, ನಿರ್ಣಯ, ನ್ಯಾಯ, ಯೋಗ್ಯತೆ, ಷಡ್ದರ್ಶನಗಳು


इतर भाषांमध्ये अनुवाद :

किसी व्यवहार या मुकदमे में दोषी और निर्दोष या अधिकारी और अनधिकारी आदि का विचारपूर्वक निर्धारण।

आधुनिक युग में न्याय भी बिकता है।
उसे न्यायालय के न्याय पर भी विश्वास नहीं है।
अधिमत, अभिनिर्णय, इंसाफ, इंसाफ़, इनसाफ, इनसाफ़, इन्साफ, इन्साफ़, निर्णय

चौपाल