पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ನೀರಸ शब्दाचा अर्थ आणि समानार्थी शब्द आणि प्रतिशब्दांसह उदाहरणे.

ನೀರಸ   ಗುಣವಾಚಕ

अर्थ : ತುಂಬಾ ಸಮಯದವರೆಗೆ ಒಂದೇ ರೂಪದಲ್ಲಿ ಪ್ರಯೋಗವಾಗುತ್ತಿರುವಂತಹ

उदाहरणे : ನಿಸ್ಸಾರವಾದ ವಿಲಕ್ಷಣ ಮಾತುಗಳನ್ನು ಕೇಳುವುದಕ್ಕೆ ನನಗೆ ಸಮಯವಿಲ್ಲ.

समानार्थी : ನಿಸ್ಸಾರವಾದ, ನಿಸ್ಸಾರವಾದಂತ, ನಿಸ್ಸಾರವಾದಂತಹ, ನೀರಸವಾದ, ನೀರಸವಾದಂತ, ನೀರಸವಾದಂತಹ


इतर भाषांमध्ये अनुवाद :

जो बहुत समय से एक ही रूप में प्रयोग हो रहा हो।

घिसा-पिटा चुटकुला सुनने के लिए मेरे पास समय नहीं है।
घिसा पिटा, घिसा-पिटा

अर्थ : ಯಾವುದೇ ವಸ್ತು ಅಥವಾ ಸಂಗತಿಯಲ್ಲಿ ರಸ ಇಲ್ಲದಿರುವುದು

उदाहरणे : ರಸವಿಲ್ಲದ ಕಾರಣ ಆ ಹಣ್ಣನ್ನು ಕೊಳ್ಳಲಿಲ್ಲ.

समानार्थी : ನೀರಸದ, ನೀರಸದಂತ, ನೀರಸದಂತಹ, ರಸವಿರದ, ರಸವಿರದಂತ, ರಸವಿರದಂತಹ, ರಸವಿಲ್ಲದ, ರಸವಿಲ್ಲದಂತ, ರಸವಿಲ್ಲದಂತಹ


इतर भाषांमध्ये अनुवाद :

जिसमें रस न हो।

सूखे फल रसहीन होते हैं।
नीरस, बेरस, रसहीन, शुष्क, सूखा

Lacking juice.

juiceless

अर्थ : ರಸಿಕತೆ ಇಲ್ಲದವ

उदाहरणे : ಆರಸಿಕ ವ್ಯಕ್ತಿಗಳು ಜೀವನದಲ್ಲಿ ಸುಖವಾಗಿ ಇರುವುದಿಲ್ಲ.

समानार्थी : ಆರಸಜ್ಞ, ಆರಸಿಕ, ರಸಾಹೀನ


इतर भाषांमध्ये अनुवाद :

जो रसिक न हो।

तुम इतने नीरस इंसान हो कि तुमसे मज़ाक करना भी बेकार है।
अरसज्ञ, अरसिक, ख़ुश्क, खुश्क, खूसट, नीरस, रसहीन, रूखा, शुष्कहृदय

Not feeling or expressing gratitude.

Unappreciative of nature's bounty.
unappreciative

अर्थ : ಯಾವುದೇ ಪದಾರ್ಥದಲ್ಲಿ ಸಕ್ಕರೆ, ಉಪ್ಪು, ಉಳಿ, ಖಾರ ಮೊದಲಾದವುಗಳಿಲ್ಲದೇ ಇರುವ ಗುಣ ಅಥವಾ ರುಚಿ

उदाहरणे : ಹೋಟೆಲಿನ ನೀರಸ ಊಟ ಉಣ್ಣುವುದಕ್ಕಿಂತ ಮನೆಯ ರುಚಿಕಟ್ಟಾದ ಊಟವೇ ಸರಿ.

समानार्थी : ನೀರಸವಾದ, ನೀರಸವಾದಂತ, ನೀರಸವಾದಂತಹ, ಮಂದವಾದ, ಮಂದವಾದಂತ, ಮಂದವಾದಂತಹ, ರುಚಿಯಿಲ್ಲದ, ರುಚಿಯಿಲ್ಲದಂತ, ರುಚಿಯಿಲ್ಲದಂತಹ


इतर भाषांमध्ये अनुवाद :

जिसमें शक्कर, नमक या मिर्च आदि न डला या डाला हुआ हो।

मैं फीकी चाय पसन्द करती हूँ।
फीका

Lacking taste or flavor or tang.

A bland diet.
Insipid hospital food.
Flavorless supermarket tomatoes.
Vapid beer.
Vapid tea.
bland, flat, flavorless, flavourless, insipid, savorless, savourless, vapid

चौपाल