अर्थ : ನೀರಿನ ಅಂಶ ಅಥವಾ ತೇವಾಂಶ ಜಾಸ್ತಿಯಿರುವಂಥ ವಸ್ತು
उदाहरणे :
ಎಮ್ಮೆಯ ಹಾಲಿಗೆ ಹೋಲಿಸಿದರೆ ಹಸುವಿನ ಹಾಲು ಬಹಳ ನೀರಾಗಿರುತ್ತದೆ.
समानार्थी : ಅತಿ ತೆಳ್ಳನೆಯ, ಅತಿ ತೆಳ್ಳನೆಯಂತ, ಅತಿ ತೆಳ್ಳನೆಯಂತಹ, ನೀರಾದ, ನೀರಾದಂತ, ನೀರುನೀರಾದ, ನೀರುನೀರಾದಂತ, ನೀರುನೀರಾದಂತಹ
इतर भाषांमध्ये अनुवाद :
अर्थ : ನೀರಿನ ಅಂಶ ಜಾಸ್ತಿಯಿರುವ ವಸ್ತು
उदाहरणे :
ನಮ್ಮ ಹಾಲಿನವನು ನೀರಾದ ಹಾಲು ಮಾರುತ್ತಾನೆ.
समानार्थी : ಅತಿ ತೆಳ್ಳನೆಯ, ಅತಿ ತೆಳ್ಳನೆಯಂತ, ಅತಿ ತೆಳ್ಳನೆಯಂತಹ, ನೀರಾದ, ನೀರಾದಂತ, ನೀರುನೀರಾದ, ನೀರುನೀರಾದಂತ, ನೀರುನೀರಾದಂತಹ
इतर भाषांमध्ये अनुवाद :
अर्थ : ಯಾವುದು ನೀರಿನ ತರಹ ತೆಳುವಾಗಿದೆಯೋ
उदाहरणे :
ಹಿಮ ಪರ್ವತ ನೀರಾದ ಕಾರಣ ಸಮುದ್ರದ ನೀರಿನ ಮಟ್ಟ ಹೆಚ್ಚಾಗುತ್ತಾಯಿದೆ.
समानार्थी : ದ್ರವೀಭೂತ, ದ್ರವೀಭೂತವಾದ, ದ್ರವೀಭೂತವಾದಂತ, ದ್ರವೀಭೂತವಾದಂತಹ, ನೀರಾದ, ನೀರಾದಂತ
इतर भाषांमध्ये अनुवाद :
अर्थ : ಯಾವುದು ದಯೆಯಿಂದ ತುಂಬಿದೆಯೋ
उदाहरणे :
ರಮೇಶನ ಸ್ಥಿತಿಯನ್ನು ನೋಡಿ ಮೋಹನ ಹೃದಯ ದ್ರವೀಭೂತವಾಯಿತು.
समानार्थी : ದಯೆಯ, ದಯೆಯಿಂದ ಕೂಡಿದ, ದಯೆಯಿಂದ ಕೂಡಿದಂತ, ದಯೆಯಿಂದ ಕೂಡಿದಂತಹ, ದ್ರವೀಭೂತ, ದ್ರವೀಭೂತವಾದ, ದ್ರವೀಭೂತವಾದಂತ, ದ್ರವೀಭೂತವಾದಂತಹ, ನೀರಾದ, ನೀರಾದಂತ
इतर भाषांमध्ये अनुवाद :