अर्थ : ನೀರಿನಿಂದು ತುಂಬಿರುವ ಅಥವಾ ಪರಿಪೂರ್ಣವಾದ
उदाहरणे :
ಅಧಿಕ ಮಳೆಯ ಕಾರಣದಿಂದಾಗಿ ಎಲ್ಲಾ ಕ್ಷೇತ್ರವು ಜಲಾವೃತ್ತವಾಗಿದೆ.
समानार्थी : ಜಲಪೂರ್ಣವಾದ, ಜಲಪೂರ್ಣವಾದಂತ, ಜಲಪೂರ್ಣವಾದಂತಹ, ಜಲಮಯವಾದ, ಜಲಮಯವಾದಂತ, ಜಲಮಯವಾದಂತಹ, ಜಲಾವೃತ್ತವಾದ, ಜಲಾವೃತ್ತವಾದಂತ, ಜಲಾವೃತ್ತವಾದಂತಹ, ನೀರಿನಿಂದ ತುಂಬಿದ, ನೀರಿನಿಂದ ತುಂಬಿದಂತ, ನೀರಿನಿಂದ ತುಂಬಿದಂತಹ, ನೀರಿನಿಂದ ತುಂಬಿರುವ, ನೀರಿನಿಂದ ತುಂಬಿರುವಂತ, ನೀರು ತುಂಬಿಕೊಂಡಿರುವ, ನೀರು ತುಂಬಿಕೊಂಡಿರುವಂತ, ನೀರು ತುಂಬಿಕೊಂಡಿರುವಂತಹ, ನೀರು ತುಂಬಿದ, ನೀರು ತುಂಬಿರುವಂತ, ನೀರು ತುಂಬಿರುವಂತಹ
इतर भाषांमध्ये अनुवाद :
अर्थ : ನೀರಿನಿಂದ ಆವೃತವಾಗಿರುವ
उदाहरणे :
ನೀರಿನಿಂದ ತುಂಬಿದ ಸರೋವರ, ನದಿ ನೋಡಲು ಸುಂದರವಾಗಿ ಕಾಣುತ್ತದೆ.
समानार्थी : ನೀರಿನಿಂದ ಆವೃತವಾದ, ನೀರಿನಿಂದ ಆವೃತವಾದಂತ, ನೀರಿನಿಂದ ಆವೃತ್ತವಾದಂತಹ, ನೀರಿನಿಂದ ತುಂಬಿದ, ನೀರಿನಿಂದ ತುಂಬಿದಂತ, ನೀರಿನಿಂದ ತುಂಬಿದಂತಹ, ನೀರಿನಿಂದ ತುಂಬಿರುವ, ನೀರಿನಿಂದ ತುಂಬಿರುವಂತ, ನೀರಿನಿಂದ-ಆವೃತವಾದಂತ, ನೀರಿನಿಂದ-ಆವೃತ್ತವಾದಂತಹ, ನೀರಿನಿಂದ-ತುಂಬಿದಂತ, ನೀರಿನಿಂದ-ತುಂಬಿದಂತಹ, ನೀರಿನಿಂದ-ತುಂಬಿರುವ, ನೀರಿನಿಂದ-ತುಂಬಿರುವಂತ, ನೀರಿನಿಂದ-ತುಂಬಿರುವಂತಹ
इतर भाषांमध्ये अनुवाद :