पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ನೂತನ शब्दाचा अर्थ आणि समानार्थी शब्द आणि प्रतिशब्दांसह उदाहरणे.

ನೂತನ   ನಾಮಪದ

अर्थ : ನವೀನತೆಯನ್ನು ಹೊಂದುವ ಅವಸ್ಥೆ ಅಥವಾ ಭಾವ

उदाहरणे : ನಾವು ನಮ್ಮ ಕೆಲಸದಲ್ಲಿ ಏನಾದರೂ ಹೊಸತನವನ್ನು ತರಬೇಕು.

समानार्थी : ಆಧುನಿಕ, ಆಧುನಿಕತೆ, ಆಧುನಿಕವಾದ, ನವೀನತೆ, ನಾವೀನ್ಯ, ನೂತನವಾದ, ಹೊಸತನ


इतर भाषांमध्ये अनुवाद :

नया होने की अवस्था या भाव।

हमें अपने काम में कुछ नयापन लाना चाहिए।
अयातयामता, अर्वाचीनता, नयापन, नवलता, नवीनता, नव्यता, नूतनता

The quality of being new and original (not derived from something else).

originality

अर्थ : ಅದ್ಭುತ ಆಗುವ ಅವಸ್ಥೆ ಅಥವಾ ಭಾವನೆ

उदाहरणे : ಅವಳ ಅದ್ಭುತ ಸಾಧನೆಯಿಂದ ನಾನು ಹೆಚ್ಚು ಪ್ರಭಾವಕ್ಕೆ ಒಳಗಾದೆ.

समानार्थी : ಅದ್ಭುತ, ಅಪೂರ್ವ, ಅಸಾಧಾರಣ, ಉತ್ಕೃಷ್ಟ, ಉತ್ತಮ, ವಿಚಿತ್ರ, ವಿಲಕ್ಷಣ


इतर भाषांमध्ये अनुवाद :

अनोखा या विलक्षण होने की अवस्था या भाव।

उसके अनोखेपन से मैं काफी प्रभावित हुआ।
अद्भुतता, अद्भुतत्व, अनन्यता, अनन्यत्व, अनूठापन, अनोखापन, अपूर्वता, अपूर्वत्व, अलबेलापन, निरालापन, विचित्रता, विलक्षणता

ನೂತನ   ಗುಣವಾಚಕ

अर्थ : ಯಾವುದೇ ರೀತಿಯಿಂದಲೂ ಬಳಸದಿರುವ ಹೊಸತಾಗಿರುವಿಕೆ

उदाहरणे : ಅವನು ಹೊಸ ಬೈಕೊಂದನ್ನು ಕೊಂಡನು.

समानार्थी : ಈಚಿನ, ನವ, ನೂತನವಾದ, ನೂತನವಾದಂತ, ನೂತನವಾದಂತಹ, ಬಳಸದ, ಬಳಸದಂತ, ಬಳಸದಂತಹ, ಹೊಸ, ಹೊಸದಾದ, ಹೊಸದಾದಂತ, ಹೊಸದಾದಂತಹ


इतर भाषांमध्ये अनुवाद :

जो व्यवहार में न लाया गया हो।

उसने कोरी वस्तुओं को ग़रीबों में बाँट दिया।
अनुपभुक्त, अपरामृष्ट, अप्रयुक्त, अभुक्त, अव्यवहृत, कोरा, नाइस्तमालशुदा, नाइस्तेमालशुदा

Not yet used or soiled.

A fresh shirt.
A fresh sheet of paper.
An unused envelope.
fresh, unused

अर्थ : ಆಗ ತಾನೆ ನಿರ್ಮಿಸಿದ ಅಥವಾ ಹೊಸದಾಗಿ ಬಳಕೆಗೆ ಬಂದ ಅಥವಾ ಹೊಸದಾಗಿ ಕೇಳಿದ, ತಿಳಿದ ಅನುಭವಕ್ಕೆ ಬಂದ

उदाहरणे : ನನಗೆ ಹೊಸ ಗೆಳೆಯ ಸಿಕ್ಕಿದ್ದಾನೆ. ಈಗ ನವ ಮಾಸ ಶುರುವಾಗಿದೆ.

समानार्थी : ನವ, ನವನವೀನ, ನವೀನ, ಹೊಸ


इतर भाषांमध्ये अनुवाद :

जो अभी बना, निकला, प्रस्तुत या विदित हुआ हो।

अब हम आपको नवीनतम उपलब्धियों के विषय में जानकारी देंगे।
अब हम आपको ताजा तरीन ख़बरों से वाक़िफ़ कराते हैं।
ताज़ा तरीन, ताज़ातरीन, ताजा तरीन, ताजातरीन, नवीनतम, लेटेस्ट

अर्थ : ಯಾವುದು ಮೊದಲು ಅಸ್ತಿತ್ವದಲ್ಲಿಲವೋ

उदाहरणे : ನಾವು ಯಾವುದಾದರು ಹೊಸದಾದಂತ ಕೆಲಸವನ್ನು ಮಾಡಬೇಕು.

समानार्थी : ಆಧುನಿಕವಾದ, ಆಧುನಿಕವಾದಂತ, ಆಧುನಿಕವಾದಂತಹ, ನವ, ನವೀನತೆಯ, ನವೀನವಾದ, ನವೀನವಾದಂತ, ನವೀನವಾದಂತಹ, ನೂತನವಾದ, ನೂತನವಾದಂತ, ನೂತನವಾದಂತಹ, ಹೊಸತಾದ, ಹೊಸತಾದಂತ, ಹೊಸತಾದಂತಹ, ಹೊಸತು, ಹೊಸದಾಂತ, ಹೊಸದಾಂತಹ, ಹೊಸದಾದ


इतर भाषांमध्ये अनुवाद :

जो पहले अस्तित्व में न रहा हो।

हमें कोई नया काम करना चाहिए।
अभिनव, नया, नव, नवीन, नूतन, न्यू

Being or producing something like nothing done or experienced or created before.

Stylistically innovative works.
Innovative members of the artistic community.
A mind so innovational, so original.
groundbreaking, innovational, innovative

चौपाल