अर्थ : ಕುಣಿಯುವ ಅಥವಾ ನರ್ತನೆ ಮಾಡುವ ವ್ಯಕ್ತಿ
उदाहरणे :
ಬೀರ್ಜು ಮಹಾರಾಜ ಹೆಸರುವಾಸಿಯಾದ ನೃತ್ಯಗಾರ.
समानार्थी : ಕುಣಿಯುವವ ನಾಟ್ಯ ಮಾಡುವವ, ನರ್ತಕ, ನರ್ತಿಸುವವ
इतर भाषांमध्ये अनुवाद :
अर्थ : ನಾಟ್ಯ ಕಲೆಯಲ್ಲಿ ಒಳ್ಳೆಯ ಜ್ಞಾನವುಳ್ಳವನು
उदाहरणे :
ನಾಟ್ಯಕ್ಕೆ ಸಂಬಂಧಿಸಿದ ನಿಮ್ಮ ಎಲ್ಲಾ ಪ್ರಶ್ನೆಯ ಉತ್ತರಗಳನ್ನು ಒಬ್ಬ ಒಳ್ಳೆಯ ನರ್ತಕನೇ ನೀಡಬೇಕು.
समानार्थी : ಕುಣಿಯುವವ ನಾಟ್ಯ ಮಾಡುವವ, ನರ್ತಕ
इतर भाषांमध्ये अनुवाद :