पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ನೆರವು शब्दाचा अर्थ आणि समानार्थी शब्द आणि प्रतिशब्दांसह उदाहरणे.

ನೆರವು   ನಾಮಪದ

अर्थ : ಜೊತೆಯಲ್ಲಿ ಇರುವ ಕ್ರಿಯೆ

उदाहरणे : ಕೆಟ್ಟ ಜನರ ಸಹವಾಸ ಸೇರಿ ರಾಮನು ಕೆಟ್ಟುಹೋಗಿದ್ದಾನೆ.

समानार्थी : ಕೂಟ, ಗೆಳೆತನ, ಜೊತೆ, ಜೊತೆಗೆ, ಭೇಟಿ, ಸಂಪರ್ಕ, ಸಹಚರ, ಸಹವಾಸ


इतर भाषांमध्ये अनुवाद :

संग रहने की क्रिया।

बुरे लोगों की संगति के कारण राम बिगड़ गया।
आसंग, आसङ्ग, इशतराक, इशतिराक, इश्तराक, इश्तिराक, संग, संग-साथ, संगत, संगति, संसर्ग, साथ, सोहबत

The state of being with someone.

He missed their company.
He enjoyed the society of his friends.
companionship, company, fellowship, society

अर्थ : ಯದ್ಧದ ಸಮಯದಲ್ಲಿ ಸೇನೆ, ದುಡ್ಡು ಇತ್ಯಾದಿಗಳ ರೂಪದಲ್ಲಿ ದೊರೆಯುವ ಸಹಾಯ

उदाहरणे : ಸರಿಯಾದ ಸಮಯದಲ್ಲಿ ನೆರವು ದೊರೆಯದೆ ಇದ್ದರೆ ನಾವು ಯುದ್ದದಲ್ಲಿ ಸೋತುಹೋಗುತ್ತಿದ್ದೆವು.

समानार्थी : ಒತ್ತಾಸೆ, ಸಹಾಯ


इतर भाषांमध्ये अनुवाद :

युद्ध के समय सेना, पैसा आदि के रूप में मिलनेवाली सहायता।

यदि कुमक समय पर नहीं मिली तो हम यह युद्ध हार सकते हैं।
कुमक

अर्थ : ಯಾವುದೋ ಒಂದು ವಸ್ತು ಯಾವುದೋ ಒಂದು ಆಸರೆಯಿಂದ ನಿಲ್ಲುವುದು ಅಥವಾ ಚೆನ್ನಾಗಿರುವುದು

उदाहरणे : ಯಾವುದೇ ವಸ್ತುವಿನ ಆಧಾರದಿಂದ ಗಟ್ಟಿಯಾಗುವುದು ಅಥವಾ ಶಕ್ತಿಯುತವಾಗುವುದು.

समानार्थी : ಅವಲಂಬ, ಅವಲಂಬನ, ಅವಲಂಬನೆ, ಆಧಾರ, ಆವಾಸ, ಆಶಯ, ಆಶ್ರಯ, ಆಶ್ರಯಸ್ಥಾನ, ಆಸರ, ಆಸರೆ, ತಳಹದಿ, ಭರವಸೆ


इतर भाषांमध्ये अनुवाद :

जिस पर कोई दूसरी चीज़ खड़ी या टिकी रहती हो।

किसी भी चीज़ का आधार मज़बूत होना चाहिए।
अधार, अधारी, अधिकरण, अधिष्ठान, अलंब, अलम्ब, अवलंब, अवलम्ब, अवष्टंभ, अवष्टम्भ, आधार, आलंब, आलंबन, आलम्ब, आलम्बन, आश्रय, आसरा, आस्था, जड़, पाया, सहारा

The basis on which something is grounded.

There is little foundation for his objections.
foundation

अर्थ : ಒಬ್ಬ ವ್ಯಕ್ತಿಗೆ, ಯಾವುದನ್ನೇ ಮಾಡುವುದು, ಪಡೆಯುವುದು, ಮೊದಲಾದವಕ್ಕೆ ಕೊಡುವ ಬೆಂಬಲ

उदाहरणे : ನನ್ನ ಕಷ್ಟದಲ್ಲಿ ಅವರು ಸಹಾಯ ಮಾಡಿದರು.

समानार्थी : ಒತ್ತಾಸೆ, ಸಹಕಾರ, ಸಹಾಯ


इतर भाषांमध्ये अनुवाद :

किसी के कार्य आदि में इस प्रकार योग देने की क्रिया कि वह काम जल्दी या ठीक तरह से हो।

इस काम को करने में उसने मेरी सहायता की।
अयानत, इमदाद, इम्दाद, कुमक, मदद, राहत, शिकरत, शिष्टि, सहयोग, सहायता

The activity of contributing to the fulfillment of a need or furtherance of an effort or purpose.

He gave me an assist with the housework.
Could not walk without assistance.
Rescue party went to their aid.
Offered his help in unloading.
aid, assist, assistance, help

अर्थ : ಯಾವುದೇ ಕೆಲಸಕ್ಕೆ ನೆರವಾಗುವುದು ಅಥವಾ ಸಹಾಯ ಮಾಡುವು ಕ್ರಿಯೆ

उदाहरणे : ಎಲ್ಲಾ ಗ್ರಾಮಸ್ಥರ ಸಹಯೋಗದಿಂದ ದೇವಾಲಯವನ್ನು ಕಟ್ಟಿದರು

समानार्थी : ಕೊಡುವಿಕೆ, ದಾನ, ಸಂಯೋಗ, ಸಹಯೋಗ, ಸಹಾಯ


इतर भाषांमध्ये अनुवाद :

किसी काम में साथ देने या सहायक होने की क्रिया।

सभी ग्रामवासियों के योगदान से इस मंदिर का निर्माण हुआ है।
जोग, योग, योगदान

चौपाल