पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ನೌಕರ शब्दाचा अर्थ आणि समानार्थी शब्द आणि प्रतिशब्दांसह उदाहरणे.

ನೌಕರ   ನಾಮಪದ

अर्थ : ಆ ಕೆಲಸಗಾರನು ಯಾರೋ ಒಬ್ಬರ ಅಧೀನದಲ್ಲಿ ಇರುವನು

उदाहरणे : ಅವನು ತನ್ನ ಸೇವಕನನ್ನು ಸಂತೋಷದಿಂದ ಇಟ್ಟುಕೊಂಡಿದ್ದಾನೆ.

समानार्थी : ಕರ್ಮಚಾರಿ, ಕೆಲಸಗಾರ, ಚಾಕರಿ ಮಾಡುವವ, ಸೇವಕ


इतर भाषांमध्ये अनुवाद :

वह कर्मचारी जो किसी के अधीन हो।

वे अपने मातहतों को खुश रखते हैं।
अधीनस्थ कर्मचारी, मातहत

An assistant subject to the authority or control of another.

foot soldier, subordinate, subsidiary, underling

अर्थ : ಅವನು ಯಾರೋ ಒಬ್ಬರ ಅಂಧಾನುಯಾಯಿ ಆಗಿ ಅವರ ಹಿಂದೆ ಹಿಂದೆ ಓಡಾಡುವುದು

उदाहरणे : ಯಾರೋ ಒಬ್ಬರ ಸೇವಕರಾಗುವುದು ಒಳ್ಳೆಯದಲ್ಲ.

समानार्थी : ಆಳು, ಚಾಕರ, ಜವಾನ, ದಾಸ, ನಿಷ್ಟ ಅನುಯಾಯಿ, ಮನೆಯ ಜವಾನ, ಮನೆಯಾಳು, ಸೇವಕ, ಹಿಂಬಾಲಕ


इतर भाषांमध्ये अनुवाद :

वह जो किसी का अंधानुयायी बनकर उसके पीछे चलता हो।

किसी का पिछलग्गू मत बनो।
दुम, पिछलगा, पिछलग्गू, पिट्ठू, पूँछ, पूंछ

A person of unquestioning obedience.

flunkey, flunky, stooge, yes-man

अर्थ : ಕೆಲಸದವರು ಮಾಡುವ ಕೆಲಸ

उदाहरणे : ಈ ಮನೆಯ ಕೆಲಸವನ್ನು ನಾನು ಕಳೆದ ಇಪ್ಪತು ವರ್ಷದಿಂದ ಮಾಡುತ್ತಾ ಬಂದಿದ್ದೇನೆ.

समानार्थी : ಕೆಲಸ, ಚಾಕರಿ, ಸೇವೆ


इतर भाषांमध्ये अनुवाद :

नौकर का काम।

इस घर की सेवा मैं पिछले बीस बरस से करता आया हूँ।
ख़िदमत, खिदमत, टहल, नौकरी, मुलाज़िमत, मुलाजिमत, सेवा

The performance of duties by a waiter or servant.

That restaurant has excellent service.
service

अर्थ : ಯಾರೋ ಒಬ್ಬರ ಕೈ ಕೆಳಗೆ ಇರುವುದು ಅಥವಾ ಹಾಗೆ ಯಾರೋ ಒಬ್ಬರು ಆ ಸ್ಥಾನಕ್ಕೆ ಬಂದು ಅವರಿಂದ ಕೆಲಸ ಮಾಡಿಸುವವ

उदाहरणे : ರಾಮ ರಜದಿನಗಳಲ್ಲಿ ಹೊರಗೆ ಹೋಗುವ ಮುನ್ನ ತನ್ನ ಕೆಲಸದವನನ್ನು ಬಿಡಿಸಿ ಹೋಗುವನು.

समानार्थी : ಕರ್ಮಚಾರಿ, ಕೆಲಸಗಾರನು, ಕೆಲಸದವನು, ಚಾಕರಿ ಮಾಡುವವ, ಸೇವಕ


इतर भाषांमध्ये अनुवाद :

किसी के अधीन रहकर अथवा यों ही किसी के स्थान पर उसकी ओर से काम करनेवाला।

राम छुट्टी पर जाने से पहले अपना प्रतिपुरुष नियुक्त कर दिया है।
प्रतिपुरुष

A person or thing that takes or can take the place of another.

replacement, substitute

अर्थ : ಯಾವುದೇ ಕಾರ್ಯಾಲಯ ಅಥವಾ ಸಂಸ್ಥೆಗಳಲ್ಲಿ ಸಂಬಳದ ಮೇರೆಗೆ ದುಡಿಯುತ್ತುರುವ ವ್ಯಕ್ತಿ

उदाहरणे : ಬಹುಪಾಲು ಸರಕಾರಿ ನೌಕರರು ತುಂಬಾ ಸೋಮಾರಿತನದಿಂದ ಕಾರ್ಯ ನಿರ್ವಹಿಸುತ್ತಾರೆ.

समानार्थी : ಉದ್ಯೋಗಿ, ವೃತ್ತಿನಿರತ, ಸೇವಾನಿರತ


इतर भाषांमध्ये अनुवाद :

किसी कार्यालय या संस्था आदि में वेतन पर काम करनेवाला व्यक्ति।

सरकारी कर्मचारियों को बहुत सुविधाएँ मिलती हैं।
अधियुक्ती, अमला, अहलकार, कर्मचारी, कामगार, कामदार

A worker who is hired to perform a job.

employee

अर्थ : ಸಂಭಳ ತೆಗೆದುಕೊಂಡು ಸೇವೆ ಮಾಡುವವರು

उदाहरणे : ಅವನಿಗೆ ಮನೆಕೆಲಸ ಮಾಡುವವ ಇಬ್ಬರು ವ್ಯಕ್ತಿ ಬೇಕಾಗಿದ್ದಾರೆ

समानार्थी : ಆಳು, ಉದ್ಯೋಗಿ, ಕೆಲಸಗಾರ, ಕೆಲಸಿಗ, ಪರಿಚಾರಕ, ವ್ಯಕ್ತಿ, ಸೇವಕ


इतर भाषांमध्ये अनुवाद :

A person working in the service of another (especially in the household).

retainer, servant

अर्थ : ಯಾರೋ ಒಬ್ಬ ಸೇವಕನು ಮನೆಯಲ್ಲೆ ಇದ್ದುಕೊಂಡು ಸೇವೆ ಮಾಡುವನು

उदाहरणे : ಈವತ್ತಿನ ಬಿಸಿ ಬಿಸಿ ಸುದ್ಧಿ ಏನೆಂದರೆ ಒಬ್ಬ ಮನೆಕೆಲಸದವ ತನ್ನ ಮಾಲೀಕನನ್ನು ಕೊಂದು ಹಣವನ್ನು ಲೋಟಿ ಮಾಡಿದ್ದಾನೆ.

समानार्थी : ಆಳು, ಗೃಹಸೇವಕ, ಚಾಕರ, ಜವಾನ, ಮನೆಕೆಲಸದವ, ಮನೆಯ ಜವಾನ, ಮನೆಯಾಳು, ಸೇವಕ


इतर भाषांमध्ये अनुवाद :

वह सेवक जो घर पर रहकर ही सेवा करे।

आज की ताज़ा ख़बर के अनुसार एक घरेलू नौकर ने अपने मालिक की जान ली।
अनुग, आवासीय सेवक, घरेलू नौकर, चाकर

A servant who is paid to perform menial tasks around the household.

domestic, domestic help, house servant

चौपाल