पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಪತ್ತು शब्दाचा अर्थ आणि समानार्थी शब्द आणि प्रतिशब्दांसह उदाहरणे.

ಪತ್ತು   ನಾಮಪದ

अर्थ : ಸೆಲ್ ಮುಂತಾದವುಗಳ ಸಹಾಯದಿಂದ ಚಾಲನೆಗೊಳ್ಳುವ ಸಣ್ಣ ಉಪಕರಣ

उदाहरणे : ರಾತ್ರಿಯ ವೇಳೆಯಲ್ಲಿ ತೋಟಕ್ಕೆ ಹೋಗಲು ಅಪ್ಪ ಪತ್ತನ್ನು ಹಿಡಿದುಕೊಂಡು ಹೋಗುವರು.

समानार्थी : ಟಾರ್ಚು, ದೀಪ, ದೀವಟಿಗೆ, ಪಂಜು, ಬ್ಯಾಟರಿ


इतर भाषांमध्ये अनुवाद :

सेल आदि की सहायता से जलनेवाला एक छोटा उपकरण।

पिताजी रात को अपने सिरहाने टॉर्च रखकर सोते हैं।
टार्च, टॉर्च, दीपयष्टि, दीपिका

A small portable battery-powered electric lamp.

flashlight, torch

अर्थ : ಹರಿದು ಹೋಗಿರುವ ಹಳೆ ಬಟ್ಟೆಯನ್ನು ಕೋಲಿಗೆ ಸುತ್ತಿ ಉರಿಯಲು ಮಾಡಿರುವ ವಸ್ತು

उदाहरणे : ಈ ರಾತ್ರಿ ಪಂಜು ಉರಿಯುತ್ತಲಿತ್ತು.

समानार्थी : ದೀವಟಿಗೆ, ಪಂಜು


इतर भाषांमध्ये अनुवाद :

फटे-पुराने कपड़ों को लपेटकर जलाने के लिए बनाई वस्तु।

पूरी रात पोत जलता रहा।
पोत

चौपाल