अर्थ : ಏನನ್ನಾದರೂ, ಯಾವುದನ್ನಾದರೂ ಹೊಸದಾಗಿ ಕಂಡುಹಿಡಿಯುವಿಕೆ
उदाहरणे :
ಅಪರಾಧಿಗಳ ಶೋಧಕ್ಕಾಗಿ ವಿಶೇಷ ತಂಡವನ್ನು ರಚಿಸಲಾಯಿತು.
इतर भाषांमध्ये अनुवाद :
अर्थ : ಯಾರೋ ಒಬ್ಬರ ಹೆಸರು ಮತ್ತು ವಿಳಾಸ
उदाहरणे :
ತಲೆಗೆ ಗಂಭೀರವಾದ ಪೆಟ್ಟು ಬಿದ್ದ ಕಾರಣದಿಂದಾಗಿ ಸಂತೋಷನು ತನ್ನ ಹೆಸರು ಮತ್ತು ವಿಳಾಸವನ್ನೂ ಸಹ ಮರೆತುಹೋದನು.
समानार्थी : ಗುರುತು ಪರಿಚಯ, ವಿಳಾಸ, ಹೆಸರು ಮತ್ತು ಸ್ಥಳ
इतर भाषांमध्ये अनुवाद :
किसी का नाम और पता।
सिर पर गहरी चोट लगने के कारण संतोष अपना नामधाम भी भूल गया।Written directions for finding some location. Written on letters or packages that are to be delivered to that location.
address, destination, name and addressअर्थ : ಯಾವುದೋ ಒಂದು ಮಾತಿನ ಸಹಾಯದಿಂದ ಬೇರೆ ದೊಡ್ಡ ಮಾತು, ಘಟನೆ, ದಾರಿ ಮುಂತಾದವುಗಳನ್ನು ಪತ್ತೆ ಹಚ್ಚುವುದು
उदाहरणे :
ನೆನ್ನೆ ನಡೆದ ಬೈಕ್ ಕಳ್ಳತನದ ಸುಳಿವು ಇವರೆಗೂ ಇನ್ನು ಏನು ತಿಳಿದು ಬಂದಿಲ್ಲ.
समानार्थी : ಸಮಾಚಾರ, ಸುದ್ದಿ, ಸುಳಿವು ಸಾಕ್ಷಿ, ಸೂಚನೆ
इतर भाषांमध्ये अनुवाद :