अर्थ : ಸೀರೆ, ದುಪಟ್ಟ ಅಥವಾ ಸೀರೆಯ ಸೆರಗಿನ ಒಂದು ಭಾಗವನ್ನು ಲಜ್ಜೆಯುಳ್ಳ ಹೆಂಗಸರು ತಮ್ಮ ತಲೆಯ ಮೇಲೆ ಮುಖದ ಮುಂದೆ ಬರುವ ಹಾಗೆ ಅದನ್ನು ಹೊದ್ದುಕೊಳ್ಳುವರು
उदाहरणे :
ಹೊಸ ಮಧುಮಗಳನ್ನು ಹೆಂಗಸರು ಅವಳ ಮುಸುಕು ಮೇಲೆತ್ತಿ ಮುಖ ನೋಡುತ್ತಿದ್ದರು.
इतर भाषांमध्ये अनुवाद :
अर्थ : ಚಿತ್ರಮಂದಿರ ಮುಂತಾದ ಕಡೆ ಯಂತ್ರದ ಮೂಲಕ ಹೊರಹೊಮ್ಮುವ ಚಿತ್ರವನ್ನು ಮೂಡಿಸಲು ಬಳಸಬಹುದಾದ ಬಿಳಿಯ ಬಟ್ಟೆ
उदाहरणे :
ಈ ಚಿತ್ರಮಂದಿರದ ಪರದೆ ತುಂಬಾ ಚಿಕ್ಕದಾಗಿದೆ. ನಾಟಕದ ಪರ್ದೇ ಹಿಂದೆ ನಾಂದಿ ಪದ ಕೇಳುತ್ತಿದೆ ಸಿನಿಮಾದ ಸ್ಕ್ರೀನ್ ಮೇಲೆ ಅದ್ದೂರಿಯಾಗಿ ಮೂಡಿಬಂದಿದೆ
इतर भाषांमध्ये अनुवाद :
A white or silvered surface where pictures can be projected for viewing.
projection screen, screen, silver screenअर्थ : ಯಾವುದೇ ವಸ್ತು ಜೀವಿ ಮುಂತಾದವುಗಳಲ್ಲಿನ ತೆಳ್ಳಗಿನ ಮೇಲೊದಿಕೆ ಅಥವಾ ತೆಳ್ಳನೆಯ ಮೇಲ್ಪದರ
उदाहरणे :
ತತ್ತಿಯಲ್ಲಿ ಸಿಪ್ಪೆಯ ಒಳಗೆ ತೆಳ್ಳಗಿನ ಪರದೆ ಇರುತ್ತದೆ.
इतर भाषांमध्ये अनुवाद :
ऊतक की वह लचीली परत जो जानवरों या पौधों के अंगों या कोशिकाओं को ढकती या जोड़ती है या उनके परत के रूप में होती है।
अण्डे की बाहरी कड़ी परत के नीचे झिल्ली होती है।अर्थ : ಆಸನದ ಹಿಂಭಾಗದಲ್ಲಿ ಹಾಕಿರುವ ಪರದೆ
उदाहरणे :
ಮನೆಯಲ್ಲಿ ಸಾಹುಕಾರರ ಆಸನದ ಹಿಂಭಾಗದಲ್ಲಿ ಬಣ್ಣ ಬಣ್ಣದ ಪರದೆಯನ್ನು ಹಾಕುತ್ತಿದ್ದರು.
इतर भाषांमध्ये अनुवाद :
आसन के पीछे की ओर लटकाया जाने वाला परदा।
मंदिर में ठाकुरजी के आसन के पीछे सतरंगी पिछवाई लटक रही थी।अर्थ : ಒಂದು ಉಪಕರಣವು ಗಣಕಯಂತ್ರದ ಸೂಚನೆಯನ್ನು ಪಡೆದು ಸಿ ಆರ್ ಟಿ ಪರದೆಯ ಮೇಲೆ ತೋರಿಸುತ್ತದೆ
उदाहरणे :
ದರ್ಶಕ ಗಣಕಯಂತ್ರದ ಒಂದು ಭಾಗ.
समानार्थी : ದರ್ಶಕ, ದರ್ಶಕ ಪರದೆ, ದರ್ಶಕ-ಪರದೆ, ಮಾನೀಟರ್
इतर भाषांमध्ये अनुवाद :
A device that displays signals on a computer screen.
computer monitorअर्थ : ರಕ್ಷಣೆಗಾಗಿ ಅಥವಾ ಮರೆಗಾಗಿ ಹಾಕಿರುವಂತಹ ಬಟ್ಟೆ
उदाहरणे :
ಅವರ ಬಾಗಿಲಿನಲ್ಲಿ ಹಳೆಯ ಪರದೆಯು ಬಳುಕುತ್ತಿದೆ.
इतर भाषांमध्ये अनुवाद :
आड़ करने के लिए लटकाया हुआ कपड़ा आदि।
उसके दरवाजे पर एक जीर्ण पर्दा लटक रहा था।