पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಪರಾಕ್ರಮಿ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಪರಾಕ್ರಮಿ   ನಾಮಪದ

अर्थ : ಸೈನ್ಯ ಅಥವಾ ರಕ್ಷಣಾ ದಳದಲ್ಲಿ ಇದ್ದು ಯುದ್ಧಮಾಡುವ ವ್ಯಕ್ತಿ

उदाहरणे : ಅವನು ವೀರ ಸೈನಿಕ.

समानार्थी : ಕಂಚುಕ, ಕಟ್ಟಾಳು, ಕದನವೀರ, ಕಲಿ, ಕಾದಾಳು, ಕಾಲಾಳು, ಖಡ್ಗಧಾರಿ, ತಲಾರಿ, ತಳವರ, ತಳವಾರ, ತಳಾರ, ತಳ್ವಾರ್, ದಂಡಧಾರಿ, ದಂಡಾಳು, ಧನುರ್ಧಾರಕ, ಪಹರೆಯವ, ಪಾಯಕ, ಪಾರ, ಬಾಣಗಾರ, ಭಟ, ಯೋದ್ಧಾ, ಯೋಧ, ರಕ್ಷಕ, ರಣಕಲಿ, ವೀರ ಸೈನಿಕ, ಶಿಪಾಯಿ, ಸಶಸ್ತ್ರಧಾರಿ, ಸಿಪಾದಾರ, ಸಿಪಾಯಿ, ಸುಭಟ, ಸೈನಿಕ, ಸ್ಕಂದ, ಹೋರಾಟಗಾರ, ಹೋರಾಳು, ಹೋರುಕಲಿ


इतर भाषांमध्ये अनुवाद :

सेना या फौज में रहकर लड़ने वाला।

वह एक बहादुर सैनिक है।
जंवा, जवाँ, जवान, जोधा, पलटनिया, फ़ौज़ी, फ़ौजी, फौजी, भट, योद्धा, योधा, लड़ाका, सिपाही, सैनिक

ಪರಾಕ್ರಮಿ   ಗುಣವಾಚಕ

अर्थ : ಧೈರ್ಯದಿಂದ ಯಾವುದೇ ಕೆಲಸ ಮಾಡುವ

उदाहरणे : ವೀರರು ಯಾವುದೇ ಕೆಲಸದಲ್ಲೂ ಹಿಂದೆ ಬೀಳುವುದಿಲ್ಲ.

समानार्थी : ಧೈರ್ಯಶಾಲಿ, ಧೈರ್ಯಶಾಲಿಯಾದ, ಧೈರ್ಯಶಾಲಿಯಾದಂತ, ಧೈರ್ಯಶಾಲಿಯಾದಂತಹ, ಪರಾಕ್ರಮಿಯಾದ, ಪರಾಕ್ರಮಿಯಾದಂತ, ಪರಾಕ್ರಮಿಯಾದಂತಹ, ಬಹದೂರರಾದ, ಬಹದೂರರಾದಂತ, ಬಹದೂರರಾದಂತಹ, ಬಹದೂರ್, ವೀರರಾದ, ವೀರರಾದಂತ, ವೀರರಾದಂತಹ, ವೀರರು, ಶೂರ, ಶೂರರಾದ, ಶೂರರಾದಂತ, ಶೂರರಾದಂತಹ


इतर भाषांमध्ये अनुवाद :

अर्थ : ಯಾರಲ್ಲಿ ವಿಕ್ರಮ ಅಥವಾ ವೀರತ್ವವಿಲ್ಲವೋ

उदाहरणे : ಸೋಹನನು ಒಬ್ಬ ವಿಕ್ರಮಿ ವ್ಯಕ್ತಿ.

समानार्थी : ಪರಾಕ್ರಮಿಯಾದ, ಪರಾಕ್ರಮಿಯಾದಂತ, ಪರಾಕ್ರಮಿಯಾದಂತಹ, ವಿಕ್ರಮಿ, ವಿಕ್ರಮಿಯಾದ, ವಿಕ್ರಮಿಯಾದಂತ, ವಿಕ್ರವಿಯಾದಂತಹ


इतर भाषांमध्ये अनुवाद :

जिसमें विक्रम या वीरता हो।

सोहन एक विक्रमी व्यक्ति है।
बिक्रमी, विक्रमी, वैक्रमीय

चौपाल