पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಪರಾಧೀನತೆ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಪರಾಧೀನತೆ   ನಾಮಪದ

अर्थ : ಜೀವನಕ್ಕಾಗಿ ಇನ್ನೊಬ್ಬರನ್ನು ಅವಲಂಬಿಸಿರುವಿಕೆ

उदाहरणे : ಪರಾವಲಂಭಿತನ ಮನುಷ್ಯನಿಗೆ ಒಳ್ಳೆಯದಲ್ಲ.

समानार्थी : ಪರಾವಲಂಭಿತನ, ಪಾರತಂತ್ರ


इतर भाषांमध्ये अनुवाद :

दूसरे पर अवलंबित होने की क्रिया।

परावलंबन चारित्रिक दुर्बलता है।
परावलंबन

अर्थ : ಯಾರದೋ ಅಧೀನತೆಗೆ ಒಳಗಾಗುವ ಸ್ಥಿತಿ ಅಥವಾ ಭಾವ

उदाहरणे : ಅವನು ಎಂತ ಕೋಪಿಷ್ಟ ಅಂದರೆ ಅವನ ಅಧೀನದಲ್ಲಿ ಕೆಲಸ ಮಾಡುವುದು ತುಂಬಾ ಕಷ್ಟ.

समानार्थी : ಅಧೀನ, ಅಧೀನತೆ, ಅಧೀನತ್ವ, ಅವಲಂಬನ, ಅವಲಂಬನೆ, ಆಶ್ರಿತ, ಕೈಕೆಳಗಿನ, ಪರತಂತ್ರತೆ, ಪರಭಾರೆ, ಪರವಶ, ಪರವಶತೆ, ಪರಾವಲಂಬನೆ, ಪರಾವಲಂಬಿ, ಪರಾಶ್ರಯ


इतर भाषांमध्ये अनुवाद :

किसी के अधीन होने की अवस्था या भाव।

वह इतनी गुस्सैल है कि उसकी अधीनस्थता में काम करना मुश्किल होता है।
अधीनता, अधीनत्व, अधीनस्थता, आधीनता, आयत्ति, आश्रितत्व, तहत, परवशता, पारवश्य, मातहती

The state of being subordinate to something.

subordination

अर्थ : ಪರಾಧೀನ ಅಥವಾ ಬೇರೆಯವರ ಆಶ್ರಯದಲ್ಲಿದಲ್ಲಿರುವ ಸ್ಥಿತಿ ಅಥವಾ ಭಾವ

उदाहरणे : ಬ್ರಿಟಿಷರ ಪರಾಧೀನದಲ್ಲಿ ಇದ್ದಂತಹ ನಮ್ಮ ಭಾರತ ದೇಶ 1945ರಲ್ಲಿ ಸ್ವಾತಂತ್ರ್ಯವನ್ನು ಹೊಂದಿತು.

समानार्थी : ಅಧೀನ, ಅಧೀನತೆ, ಅಧೀನದ, ಅವಲಂಬನ, ಅವಲಂಬನೆ, ಗುಲಾಮಗಿರಿ, ದಾಸ್ಯ, ಪಾರತಂತ್ರ್ಯ, ಪಾರವಶ್ಯ, ಸ್ವಾತಂತ್ರ್ಯಹೀನ


इतर भाषांमध्ये अनुवाद :

पराधीन होने की अवस्था या भाव।

पराधीनता की बेड़ी में जकड़ा भारत उन्नीस सौ सैंतालीस में आज़ाद हुआ।
अमुक्ति, अस्वातंत्र्य, अस्वातन्त्र्य, ग़ुलामी, गुलामी, दासता, परतंत्रता, पराधीनता

The state of being under the control of another person.

bondage, slavery, thraldom, thrall, thralldom

चौपाल