अर्थ : ಯಾರದೋ ಅಧೀನತೆಗೆ ಒಳಗಾಗುವ ಸ್ಥಿತಿ ಅಥವಾ ಭಾವ
उदाहरणे :
ಅವನು ಎಂತ ಕೋಪಿಷ್ಟ ಅಂದರೆ ಅವನ ಅಧೀನದಲ್ಲಿ ಕೆಲಸ ಮಾಡುವುದು ತುಂಬಾ ಕಷ್ಟ.
समानार्थी : ಅಧೀನ, ಅಧೀನತೆ, ಅಧೀನತ್ವ, ಅವಲಂಬನ, ಅವಲಂಬನೆ, ಆಶ್ರಿತ, ಕೈಕೆಳಗಿನ, ಪರತಂತ್ರತೆ, ಪರಭಾರೆ, ಪರವಶ, ಪರವಶತೆ, ಪರಾಧೀನತೆ, ಪರಾವಲಂಬನೆ, ಪರಾಶ್ರಯ
इतर भाषांमध्ये अनुवाद :
The state of being subordinate to something.
subordinationअर्थ : ವಿಶೇಷ ಪ್ರಕಾರವಾದ ಕೆಲವು ವಸ್ಪತಿಗಳು ಬೇರೆ ವೃಕ್ಷಗಳವನ್ನು ಅವಲಂಬಿಸಿ ಮತ್ತು ಅದರ ಸ್ವತವನ್ನು ಹೀರಿಕೊಂಡು ಬೆಳೆಯುತ್ತವೆ
उदाहरणे :
ಚಪ್ಪರದ ಅವರೆಕಾಯಿಯು ಪರಾವಲಂಬಿಯಾದ ವನಸ್ಪತಿಯಾಗಿದೆ.
समानार्थी : ಪರಜೀವಿ, ಪರಜೀವಿ ವಸ್ಪತಿ, ಪರಜೀವಿ-ವನಸ್ಪತಿ, ಪರಾವಲಂಬಿ ವನಸ್ಪತಿ, ಪರಾವಲಂಬಿ-ವನಸ್ಪತಿ
इतर भाषांमध्ये अनुवाद :
कुछ विशेष प्रकार की वनस्पतियाँ जो दूसरे वृक्षों पर रहकर और उनका रस चूसकर पलती हैं।
आकाशबेल एक प्रकार की परजीवी वनस्पति है।अर्थ : ಬೇರೆಯವರು ನೀಡಿದನ್ನೆ ಸೇವಿಸುತ್ತಾ ಕಾಲವನ್ನು ತಳ್ಳುವವರು
उदाहरणे :
ಆಧುನಿಕ ಯುಗದಲ್ಲೂ ಸಹ ಪರಾವಲಂಬಿ ಜನರ ಸಂಖ್ಯೆಗೇನು ಕಡಿಮೆ ಇಲ್ಲ.
समानार्थी : ಪರಾವಲಂಬಿಯಾದ, ಪರಾವಲಂಬಿಯಾದಂತ, ಪರಾವಲಂಬಿಯಾದಂತಹ
इतर भाषांमध्ये अनुवाद :
दूसरे का दिया खाकर निर्वाह करने वाला।
आधुनिक युग में भी टुकड़तोड़ व्यक्तियों की कमी नहीं हैं।अर्थ : ಬೇರೆಯವರನ್ನು ಆಶ್ರಯಿಸಿರುವಂತಹ
उदाहरणे :
ಇಂದು ಜಗತ್ತಿನಲ್ಲಿ ಪರರ ಆಶ್ರಯ ಬಯಸುವ ಹಲವಾರು ಜನರು ಇದ್ದಾರೆ.
समानार्थी : ಪರರ ಆಶ್ರಯ, ಪರರ ಆಶ್ರಯದಲ್ಲಿರುವ, ಪರರ ಆಶ್ರಯದಲ್ಲಿರುವಂತ, ಪರರ ಆಶ್ರಯದಲ್ಲಿರುವಂತಹ, ಪರರ-ಆಶ್ರಯದಲ್ಲಿರುವ, ಪರರ-ಆಶ್ರಯದಲ್ಲಿರುವಂತ, ಪರರ-ಆಶ್ರಯದಲ್ಲಿರುವಂತಹ, ಪರಾವಲಂಬಿಯಾದ, ಪರಾವಲಂಬಿಯಾದಂತ, ಪರಾವಲಂಬಿಯಾದಂತಹ
इतर भाषांमध्ये अनुवाद :
अर्थ : ಯಾವುದು ಇನ್ನೊಂದು ಜೀವವನ್ನು ಆಸರೆಯಾಗಿ ಹೊಂದಿರುತ್ತದೆಯೋ ಅಥವಾ ತನ್ನ ಆಹಾರವನ್ನು ಅದರಿಂದ ಪಡೆದುಕೊಳ್ಳುತ್ತದೆಯೋ
उदाहरणे :
ಬೇರಿಲ್ಲದ ಗಿಡ ಪರಾವಲಂಬಿಯಾಗಿದೆ.
समानार्थी : ಪರಾವಲಂಬಿಯಾದ, ಪರಾವಲಂಬಿಯಾದಂತ, ಪರಾವಲಂಬಿಯಾದಂತಹ
इतर भाषांमध्ये अनुवाद :
अर्थ : ಬೇರೆಯವರ ಮೇಲೆ ಅವಲಂಭಿಸಿ ನಿಂತಿರುವ
उदाहरणे :
ಪರಾವಲಂಬಿ ಬಳ್ಳಿಗಳಲ್ಲಿ ಹಲವಾರು ಬಣ್ಣದ ಹೂ ಅರಳಿದೆ.
समानार्थी : ಪರಾವಲಂಬಿಯಾದ, ಪರಾವಲಂಬಿಯಾದಂತ, ಪರಾವಲಂಬಿಯಾದಂತಹ
इतर भाषांमध्ये अनुवाद :
अर्थ : ಇನ್ನೊಬ್ಬರನ್ನು ಅವಲಂಬಿಸಿ ಬದುಕುವಿಕೆ ಅಥವಾ ತನ್ನ ಬದುಕಿಗೆ ಇನ್ನೊಬ್ಬರ ಆಶ್ರಯವಿರುವಿಕೆ
उदाहरणे :
ಪರಾವಲಂಬಿ ಜೀವನ ನನಗೆ ಸಾಕಾಗಿ ಹೋಗಿದೆ.
समानार्थी : ಆಶ್ರಿತ
इतर भाषांमध्ये अनुवाद :