पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಪರಾವಲಂಬಿಯಾದಂತಹ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಪರಾವಲಂಬಿಯಾದಂತಹ   ಗುಣವಾಚಕ

अर्थ : ಬೇರೆಯವರು ನೀಡಿದನ್ನೆ ಸೇವಿಸುತ್ತಾ ಕಾಲವನ್ನು ತಳ್ಳುವವರು

उदाहरणे : ಆಧುನಿಕ ಯುಗದಲ್ಲೂ ಸಹ ಪರಾವಲಂಬಿ ಜನರ ಸಂಖ್ಯೆಗೇನು ಕಡಿಮೆ ಇಲ್ಲ.

समानार्थी : ಪರಾವಲಂಬಿ, ಪರಾವಲಂಬಿಯಾದ, ಪರಾವಲಂಬಿಯಾದಂತ


इतर भाषांमध्ये अनुवाद :

दूसरे का दिया खाकर निर्वाह करने वाला।

आधुनिक युग में भी टुकड़तोड़ व्यक्तियों की कमी नहीं हैं।
टुकड़-तोड़, टुकड़तोड़

अर्थ : ಬೇರೆಯವರನ್ನು ಆಶ್ರಯಿಸಿರುವಂತಹ

उदाहरणे : ಇಂದು ಜಗತ್ತಿನಲ್ಲಿ ಪರರ ಆಶ್ರಯ ಬಯಸುವ ಹಲವಾರು ಜನರು ಇದ್ದಾರೆ.

समानार्थी : ಪರರ ಆಶ್ರಯ, ಪರರ ಆಶ್ರಯದಲ್ಲಿರುವ, ಪರರ ಆಶ್ರಯದಲ್ಲಿರುವಂತ, ಪರರ ಆಶ್ರಯದಲ್ಲಿರುವಂತಹ, ಪರರ-ಆಶ್ರಯದಲ್ಲಿರುವ, ಪರರ-ಆಶ್ರಯದಲ್ಲಿರುವಂತ, ಪರರ-ಆಶ್ರಯದಲ್ಲಿರುವಂತಹ, ಪರಾವಲಂಬಿ, ಪರಾವಲಂಬಿಯಾದ, ಪರಾವಲಂಬಿಯಾದಂತ


इतर भाषांमध्ये अनुवाद :

बिलकुल परतंत्र।

अध्यधीन व्यक्ति का मानसिक विकास अवरुद्ध हो जाता है।
अध्यधीन

Being under the power or sovereignty of another or others.

Subject peoples.
A dependent prince.
dependent, subject

अर्थ : ಯಾವುದು ಇನ್ನೊಂದು ಜೀವವನ್ನು ಆಸರೆಯಾಗಿ ಹೊಂದಿರುತ್ತದೆಯೋ ಅಥವಾ ತನ್ನ ಆಹಾರವನ್ನು ಅದರಿಂದ ಪಡೆದುಕೊಳ್ಳುತ್ತದೆಯೋ

उदाहरणे : ಬೇರಿಲ್ಲದ ಗಿಡ ಪರಾವಲಂಬಿಯಾಗಿದೆ.

समानार्थी : ಪರಾವಲಂಬಿ, ಪರಾವಲಂಬಿಯಾದ, ಪರಾವಲಂಬಿಯಾದಂತ


इतर भाषांमध्ये अनुवाद :

जो दूसरे जीव के सहारे रहते या उनसे अपना भोजन प्राप्त करते हों।

अमरबेल एक परजीवी पौधा है।
परजीवी, परपोषी

अर्थ : ಬೇರೆಯವರ ಮೇಲೆ ಅವಲಂಭಿಸಿ ನಿಂತಿರುವ

उदाहरणे : ಪರಾವಲಂಬಿ ಬಳ್ಳಿಗಳಲ್ಲಿ ಹಲವಾರು ಬಣ್ಣದ ಹೂ ಅರಳಿದೆ.

समानार्थी : ಪರಾವಲಂಬಿ, ಪರಾವಲಂಬಿಯಾದ, ಪರಾವಲಂಬಿಯಾದಂತ


इतर भाषांमध्ये अनुवाद :

दूसरे के आधार पर स्थित।

अन्यासक्त बेलों में बहुरंगी फूल खिले हैं।
अन्यासक्त

चौपाल