अर्थ : ಗೊತ್ತು ಗುರಿ ಇಲ್ಲದಿರುವುದು ಅಥವಾ ಪರಿಚಯವಿಲ್ಲದಿರುವುದು
उदाहरणे :
ಪ್ರಯಾಣದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಸ್ನೇಹಿತನಾದನು.
समानार्थी : ಅಪರಿಚಿತ, ಅಪರಿಚಿತವಾದ, ಅಪರಿಚಿತವಾದಂತ, ಅಪರಿಚಿತವಾದಂತಹ, ತಿಳಿವಿಲ್ಲದ, ತಿಳಿವಿಲ್ಲದಂತ, ತಿಳಿವಿಲ್ಲದಂತಹ, ಪರಿಚಯವಿಲ್ಲದ, ಪರಿಚಯವಿಲ್ಲದಂತ
इतर भाषांमध्ये अनुवाद :
Unaware because of a lack of relevant information or knowledge.
He was completely ignorant of the circumstances.