पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಪರಿಪೂರ್ಣವಾದಂತಹ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಪರಿಪೂರ್ಣವಾದಂತಹ   ಗುಣವಾಚಕ

अर्थ : ಯಾವುದೇ ಒಂದು ಕೆಲಸ, ಸಂಗತಿ ಮುಂತಾದವುಗಳು ಅರೆ ಬರೆಯಾಗದೇ ಪೂರಾ ಆಗಿರುವ ಸ್ಥಿತಿ

उदाहरणे : ನ್ಯೂನ್ಯತೆಗಳೇ ಇರದ ಪರಿಪೂರ್ಣ ವ್ಯಕ್ತಿತ್ವವೊಂದು ಇರುವುದು ಅಪರೂಪ.

समानार्थी : ಪರಿಪೂರ್ಣ, ಪರಿಪೂರ್ಣವಾದ, ಪರಿಪೂರ್ಣವಾದಂತ, ಸಂಪೂರ್ಣ, ಸಂಪೂರ್ಣವಾದ, ಸಂಪೂರ್ಣವಾದಂತ, ಸಂಪೂರ್ಣವಾದಂತಹ


इतर भाषांमध्ये अनुवाद :

जो पूरी तरह से पूर्ण या भरा हुआ हो या जिसमें कोई कमी न हो।

लालाजी का घर धन-धान्य से परिपूर्ण है।
सेठजी का जन्म धन-धान्य से परिपूर्ण घर में हुआ था।
अभिपूर्ण, अरहित, अवपूर्ण, अशून्य, आपूर्ण, परिपूरित, परिपूर्ण, पूरित, पूर्ण, भरा हुआ, भरा-पूरा, भरापूरा, मुकम्मल, शाद, संकुल, सङ्कुल

Completed to perfection.

fulfilled

अर्थ : ಯಾವುದೇ ದೋಷವಿಲ್ಲದ ಅಥವಾ ದೋಷವನ್ನು ತನ್ನಲ್ಲಿಯೇ ಪೂರ್ಣಗೊಳಿಸಿದಂತಹ

उदाहरणे : ಒಂದು ಪೂರ್ಣವಾದ ಕಥೆಯನ್ನು ಹೇಳಿರಿ.ಒಂದು ಪೂರ್ತಿಯಾದ ವೃತ್ತವನ್ನು ಹಾಕಿರಿ.

समानार्थी : ಪರಿಪೂರ್ಣ, ಪರಿಪೂರ್ಣವಾದ, ಪರಿಪೂರ್ಣವಾದಂತ, ಪೂರ್ಣ, ಪೂರ್ಣವಾದ, ಪೂರ್ಣವಾದಂತ, ಪೂರ್ಣವಾದಂತಹ, ಪೂರ್ತಿಯಾದ, ಪೂರ್ತಿಯಾದಂತ, ಪೂರ್ತಿಯಾದಂತಹ


इतर भाषांमध्ये अनुवाद :

बिना किसी खराबी या दोष के जो अपने आप में पूरा हो।

एक पूर्ण कहानी सुनाइए।
एक पूर्ण गोला बनाइए।
परिपूर्ण, पूरा, पूर्ण

Being complete of its kind and without defect or blemish.

A perfect circle.
A perfect reproduction.
Perfect happiness.
Perfect manners.
A perfect specimen.
A perfect day.
perfect

अर्थ : ಯಾವುದರಲ್ಲೂ ಕಡಿಮೆಯಿಲ್ಲದ

उदाहरणे : ಅವನಿಗೆ ತನ್ನ ಮಿತ್ರನ ಹಾಗೆ ಯಾವುದರಲ್ಲಿಯೂ ಕಡಿಮೆಯಿಲ್ಲದಂತೆ ಬೆಳೆಯುವ ಆಸೆಯಿದೆ.

समानार्थी : ಕಡಿಮೆಯಿಲ್ಲದ, ಕಡಿಮೆಯಿಲ್ಲದಂತ, ಕಡಿಮೆಯಿಲ್ಲದಂತಹ, ಪರಿಪೂರ್ಣವಾದ, ಪರಿಪೂರ್ಣವಾದಂತ, ಪೂರ್ಣಗೊಂಡ, ಪೂರ್ಣಗೊಂಡಂತ, ಪೂರ್ಣಗೊಂಡಂತಹ, ಪೂರ್ಣವಾಗಿ, ಪೂರ್ಣವಾದ, ಪೂರ್ಣವಾದಂತ, ಪೂರ್ಣವಾದಂತಹ


इतर भाषांमध्ये अनुवाद :

जिसमें कमी न हो।

उसने अपने मित्र को मनाने का भरपूर प्रयत्न किया।
पुरज़ोर, पुरजोर, पूरा-पूरा, भरपूर, संपूर्ण

चौपाल