अर्थ : ಒಂದು ರೂಪದಿಂದ ಇನ್ನೊಂದು ರೂಪಕ್ಕೆ ತರುವುದು
उदाहरणे :
ಆಧುನಿಕ ಜೀವನ ಶೈಲಿಯು ಸಮಾಜದಲ್ಲಿ ತುಂಬಾ ಪರಿವರ್ತನೆಯನ್ನು ಮಾಡಿದೆ.
समानार्थी : ಪರಿವರ್ತಿಸು, ಬದಲಾಯಿಸು, ಬದಲಾವಣೆ ಮಾಡು
इतर भाषांमध्ये अनुवाद :
कुछ घटा-बढ़ा कर रूप बदलना या एक रूप से दूसरे रूप में लाना।
आधुनिक जीवन शैली ने समाज में बहुत परिवर्तन किया है।Change the nature, purpose, or function of something.
Convert lead into gold.अर्थ : ಬದಲಾವಣೆಯ ಕೆಲಸವನ್ನು ಇನ್ನೊಬ್ಬರಿಂದ ಮಾಡಿಸುವುದು
उदाहरणे :
ಸೀರೆ ಇಷ್ಟವಾಗದ ಕಾರಣ ಸೀತಾ ಅದನ್ನು ಬದಲಾಯಿಸಿದಳು.
समानार्थी : ಪರಿವರ್ತಿಸು, ಬದಲಾಯಿಸು, ಬದಲಾವಣೆ ಮಾಡು, ಬದಲು ಮಾಡು
इतर भाषांमध्ये अनुवाद :
अर्थ : ಒಂದು ರೂಪದಿಂದ ಇನ್ನೊಂದು ರೂಪಕ್ಕೆ ತರು
उदाहरणे :
ಜಾದೂಗಾರನು ಕೈವಸ್ತ್ರವನ್ನು ಹೂವಾಗಿ ಪರಿವರ್ತಿಸಿದನು.
समानार्थी : ಬದಲಾಯಿಸು
इतर भाषांमध्ये अनुवाद :
एक रूप से दूसरे रूप में लाना।
जादूगर ने रूमाल को फूल बनाया।