अर्थ : ಪರೀಕ್ಷಿಸುವ ಕೆಲಸವನ್ನು ಇನ್ನೊಬ್ಬರಿಂದ ಮಾಡಿಸುವ ಪ್ರಕ್ರಿಯೆ
उदाहरणे :
ನೋವಿನಿಂದ ಬಳಲುತ್ತಿರುವ ಅಜ್ಜಿಯು ವೈದ್ಯರಲ್ಲಿ ಹೋಗಿ ಪರೀಕ್ಷೆಯನ್ನು ಮಾಡಿಸಿದರು.
समानार्थी : ತಪಾಸಣೆ ಮಾಡಿಸು
इतर भाषांमध्ये अनुवाद :
अर्थ : ಪರಿಶೀಲಿಸುವ ಅಥವಾ ಪರಿಶೀಲನೆಯ ಕೆಲಸವನ್ನು ಇನ್ನೊಬ್ಬರಿಂದ ಮಾಡಿಸು
उदाहरणे :
ಅವರು ಚಿನ್ನದ ಒಡವೆಗಳ ಪರಿಶುದ್ಧತೆಯ ಪರೀಕ್ಷೆಯನ್ನು ಅಕ್ಕಸಾಲಿಗನ ಹತ್ತಿರ ಮಾಡಿಸಿದರು.
समानार्थी : ಪರಿಶೀಲನೆ ಮಾಡಿಸು, ವಿಮರ್ಶೆ ಮಾಡಿಸು
इतर भाषांमध्ये अनुवाद :