अर्थ : ಇನ್ನೊಬ್ಬರಿಗೆ ಕಲ್ಯಾಣ ಅಥವಾ ಹಿತವನ್ನು ಉಂಟುಮಾಡುವ ಕ್ರಿಯೆ ಅಥವಾ ಭಾವ
उदाहरणे :
ವಿನಯ್ ನ ಪರೋಪಕಾರಿ ಸ್ವಾಭಾವದಿಂದಾಗಿ ಜನರ ಮನಸ್ಸಿನಲ್ಲಿ ಇನ್ನು ಉಳಿದುಕೊಂಡಿದ್ದಾನೆ.
इतर भाषांमध्ये अनुवाद :
दूसरों के साथ भलाई या हित करने का कार्य या भाव।
विनय ने अपनी परोपकारिता से ही लोगों के दिलों में जगह बनाई।अर्थ : ಬೇರೆಯವರಿಗೆ ಉಪಕಾರ ಮಾಡುವ ವ್ಯಕ್ತಿ
उदाहरणे :
ಈ ಅಧುನಿಕ ಪ್ರಪಂಚದಲ್ಲಿ ಪರೋಪಕಾರಿಗಳಿಗೇನು ಕಮ್ಮಿ ಇಲ್ಲ.
इतर भाषांमध्ये अनुवाद :
Someone who makes charitable donations intended to increase human well-being.
altruist, philanthropistअर्थ : ಇತರರಿಗೆ ಉಪಕಾರ ಮಾಡುವ ಗುಣವುಳ್ಳವರು
उदाहरणे :
ಮಂಜುನಾಥನು ಪರೋಪಕಾರಿ ಗುಣವುಳ್ಳವನು.
समानार्थी : ಪರೋಪಕಾರಿಯಾದ, ಪರೋಪಕಾರಿಯಾದಂತ, ಪರೋಪಕಾರಿಯಾದಂತಹ
इतर भाषांमध्ये अनुवाद :