अर्थ : ಹಾಸಿಗೆ, ಬಟ್ಟೆ ಮೊದಲಾದವುಗಳನ್ನು ನೆಲ ಅಥವಾ ಯಾವುದಾದರು ಸಮತಲದ ಮೇಲೆ ವಿಸ್ತಾರವಾಗಿ ಹರವುದು
उदाहरणे :
ಅವರು ಮಂಚದ ಮೇಲೆ ಬೆಡ್ ಶೀಟ್ ಅನ್ನು ಹಾಸುತ್ತಿದ್ದಾರೆ.
इतर भाषांमध्ये अनुवाद :
अर्थ : ಆಕಡೆ-ಈಕಡೆ ದೂರದ ವರೆಗೆ ತಲುಪುವುದು
उदाहरणे :
ಜನರಲ್ಲಿ ಭಯ ವ್ಯಾಪಿಸುತ್ತಿದೆ.
समानार्थी : ಪ್ರಚಾರವಾಗು, ವ್ಯಾಪಿಸು, ಹಬ್ಬು, ಹರಡು
इतर भाषांमध्ये अनुवाद :
अर्थ : ಚೂರ್ಣ ಮೊದಲಾದವುಗಳನ್ನು ಯಾವುದಾದರು ವಸ್ತುವಿನ ಮೇಲೆ ಸಿಂಪಡಿಸುವುದು
उदाहरणे :
ಚಿಕಿತ್ಸಕನು ಗಾಯದ ಮೇಲೆ ಔಷಧಿಯನ್ನು ಸಿಂಪಡಿಸುತ್ತಿದ್ದನು.
समानार्थी : ಚಿಮುಕಿಸು, ಪ್ರೋಕ್ಷಿಸು, ಸಿಂಪಡಿಸು
इतर भाषांमध्ये अनुवाद :
अर्थ : ಯಾವುದಾದರು ವಸ್ತುವಿನ ನಿರ್ಮಾಣಕ್ಕಾಗಿ ಅದರಲ್ಲಿ ಅಳವಡಿಸುವ ವಸ್ತುಗಳನ್ನು ವ್ಯವಸ್ಥಿತವಾಗಿ ಇಡುವಂತಹ ಅಥವಾ ನಿರ್ಮಾಣವಾಗುವಂತಹ
उदाहरणे :
ಸರ್ಕಾರ ಪ್ರತಿಯೊಂದು ಪಟ್ಟಣದಲ್ಲಿ ರೈಲ್ ಲೈನ್ ಗಳನ್ನು ವಿಸ್ತರ ಮಾಡುವ ಯೋಜನೆಯನ್ನು ಹೊಂದಿದೆ.
समानार्थी : ಮ ಹರವು, ವಿಸ್ತಾರ ಮಾಡು, ಹರಡು, ಹಾಸು
इतर भाषांमध्ये अनुवाद :
किसी चीज के निर्माण के लिए उसमें लगनेवाली वस्तुओं को क्षैतिज स्थिति में रखना ताकि उसका निर्माण हो सके।
सरकार हर शहर से होकर रेल लाइन बिछा रही है।