पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಪಾರದರ್ಶಕ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಪಾರದರ್ಶಕ   ನಾಮಪದ

अर्थ : ಪಾರದರ್ಶಕತೆಯ ಅವಸ್ಥೆತನ್ನ ಮೂಲಕ ಆಚೆಯ ಪಕ್ಕವನ್ನು ಕಾಣಿಸುವಂತೆ ಬೆಳಕನ್ನು ಸಾಗಿಸುವ

उदाहरणे : ಈ ಭವನದ ಕಿಟಕಿಗಳಿಗೆ ಹಾಕಿರುವಂತಹ ಗಾಜುಗಳ ಪಾರದರ್ಶಕತೆಯ ಕಾರಣದಿಂದ ಆಚೆ ಇರುವಂತಹ ಮನೋಹರವಾದ ದೃಶ್ಯಗಳನ್ನು ನೋಡಬಹುದಾಗಿದೆ.

समानार्थी : ಅರಪಾರ ಕಾಣಿಸುವ, ಪಾರದರ್ಶಕತೆ


इतर भाषांमध्ये अनुवाद :

पारदर्शक होने की अवस्था।

इस भवन के दीवारों में लगे शीशों की पारदर्शकता के कारण बाहर का मनोरम दृश्य भी दिखाई देता है।
पारदर्शकता

The quality of being clear and transparent.

transparence, transparency, transparentness

अर्थ : ಪಾರದರ್ಶಕವಾಗುವ ಸ್ಥಿತಿ ಅಥವಾ ಗುಣ

उदाहरणे : ಪಾರದರ್ಶಕದ ಕಾರಣ ಅಲ್ಲಿ ಇಟ್ಟ ಎಲ್ಲಾ ವಸ್ತುಗಳು ಕಣ್ಣಿಗೆ ಕಾಣಿಸುವುದು.


इतर भाषांमध्ये अनुवाद :

पारदर्शी होने की अवस्था या गुण।

झिल्ली की पारदर्शिता के कारण उसमें रखी वस्तुएँ दिखाई पड़ रही हैं।
पारदर्शिता

The quality of being clear and transparent.

transparence, transparency, transparentness

ಪಾರದರ್ಶಕ   ಗುಣವಾಚಕ

अर्थ : ಯಾವುದೇ ವಸ್ತುವನ್ನು ಸ್ಪಷ್ಟವಾಗಿ ನೋಡಬಹುದಾದಂತಹ

उदाहरणे : ಪಾರದರ್ಶಕ ಗಾಜಿನಲ್ಲಿ ಕೋಣೆಯ ಹೊರಭಾಗದ ದೃಶ್ಯವನ್ನು ನೋಡಬಹುದು.

समानार्थी : ಪಾರದರ್ಶಕವಾದ, ಪಾರದರ್ಶಕವಾದಂತ, ಪಾರದರ್ಶಕವಾದಂತಹ


इतर भाषांमध्ये अनुवाद :

जिसके सामने या बीच में रहने पर भी उस पार की चीज़ दिखाई पड़े।

शीशा एक पारदर्शक वस्तु है।
पारदर्शक, पारदर्शी

चौपाल