पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಪಾವಟಿಗೆ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಪಾವಟಿಗೆ   ನಾಮಪದ

अर्थ : ಮೇಲಿನ ಸ್ಥಾನವನ್ನು ಹತ್ತಲು ಅಥವಾ ಇಳಿಯಲು ಇರುವ ಸಾಧನದಲ್ಲಿ ಒಂದರ ನಂತರ ಮತ್ತೊಂದು ಕಾಲು ಇಡಲು ಜಾಗ ಮಾಡಿರುತ್ತಾರೆ

उदाहरणे : ಕಾಂಕ್ರೀಟ್ ಮನೆಗಳಲ್ಲಿ ಮೇಲೆ ಹತ್ತಲು ಮೆಟ್ಟುಗಳನ್ನು ನಿರ್ಮಿಸಿರುತ್ತಾರೆ.

समानार्थी : ಮಹಡಿಮೆಟ್ಟಿಲು, ಮೆಟ್ಟಿಲು, ಮೆಟ್ಟಿಲು ಸಾಲು, ಸೋಪಾನ ಪಂಕ್ತಿ

अर्थ : ಹತ್ತಲು ಬಳಸುವ ಅಡ್ಡಪಟ್ಟಿಗಳನ್ನುಳ್ಳ ಎರಡು ಗಣೆಗಳ ಚೌಕಟ್ಟು

उदाहरणे : ಈ ಏಣಿಯ ಎರಡು ಮೆಟ್ಟಿಲುಗಳು ಮುರಿದು ಹೋಗಿದೆ.

समानार्थी : ಏಣಿ, ನಿಚ್ಚಣಿಕೆ, ಮೆಟ್ಟಿಲು, ಸೋಪಾನ


इतर भाषांमध्ये अनुवाद :

ऊपर चढ़ने या उतरने के लिए बने साधनों में पैर रखने के लिए बना प्रत्येक स्थान।

इस निसैनी की दो सीढ़ियाँ निकल गई हैं।
पायदान, पैड़ी, पैरी, पौड़ी, सीढ़ी, सोपान

Support consisting of a place to rest the foot while ascending or descending a stairway.

He paused on the bottom step.
stair, step

चौपाल