अर्थ : ಯಾವುದೋ ಒಂದು ವಸ್ತುವನ್ನು ಸ್ವಲ್ಪ ಒತ್ತಿದ ತಕ್ಷಣ ಅದು ಹಿಚುಕಿ ಹೋಗುವುದು
उदाहरणे :
ಈ ಮಾಹಿನ ಹಣ್ಣು ಪಿಚ ಪಿಚ ಅನ್ನುತ್ತಿದೆ.
समानार्थी : ಪಿಚ ಪಿಚ ಅನ್ನುವ, ಪಿಚ ಪಿಚ ಅನ್ನುವಂತ, ಮೃದುವಾದ, ಮೃದುವಾದಂತ, ಮೃದುವಾದಂತಹ, ಮೆತ್ತನೆಯ, ಮೆತ್ತನೆಯಂತ, ಮೆತ್ತನೆಯಂತಹ
इतर भाषांमध्ये अनुवाद :
Yielding readily to pressure or weight.
soft